23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆ

ಚಾರ್ಮಾಡಿ: ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆಯು ಚಾರ್ಮಾಡಿ ಗ್ರಾಮದ ಪಂಚಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ಈ ಸಭೆಯಲ್ಲಿ ತಾಲೂಕಿನ ಶಾಸಕರಾದ ಹರೀಶ್ ಪೂಂಜರವರು ಭಾಗವಹಿಸಿ, ಮುಂದೆ ನಡೆಯುವಂತ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಿ ಸಲಹೆ ಸೂಚನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಶ್ರೀ ಗಣಪತಿ ದೇವಸ್ಥಾನದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ನಾಲ್ಕು ಗ್ರಾಮದ ಊರವರು,ಭಕ್ತರು ಭಾಗವಹಿಸಿದರು.

Related posts

INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಕ್ಕೇಡಿ ಶಾಲೆಗೆ ಪ್ರಶಸ್ತಿ

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

Suddi Udaya

ಪಡಂಗಡಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಸುಂದರ ಪೂಜಾರಿ ಅವಿರೋಧ ಆಯ್ಕೆ

Suddi Udaya

ಅರಸಿನಮಕ್ಕಿ: ಕಾಡು ಹಂದಿ ದಾಳಿ

Suddi Udaya
error: Content is protected !!