25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಚ್ಚಿನ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯ ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ

ಮಚ್ಚಿನ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜ ಷಷ್ಠಿ ಮಹೋತ್ಸವದ ಪಂಚಮಿಯ ದಿನವಾದ ಡಿ .17ರಂದು ಕೊಪ್ಪರಿಗೆ ಮುಹೂರ್ತ. ಅಂಗಪ್ರದಕ್ಷಿಣೆ ನಡೆಯಿತು.

ಶ್ರೀ ದೇವರಿಗೆ ಮಧ್ಯಾಹ್ನ ಮಹಾಪೂಜೆ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಸಂಜೆ ರಂಗಪೂಜೆ ಪಂಚಮಿ ಉತ್ಸವ ನಡೆಯಲಿದೆ ಎಂದು ದೇವಾಲಯದ ಅನುವಂಶೀಯ ಆಡಳಿತ ಮೊಕ್ತೇಸರರಾದ ಡಾ .ಹರ್ಷ ಸಂಪಿಗೆತ್ತಾಯ ತಿಳಿಸಿದರು . ಊರ ಪರ ಊರ ಭಕ್ತಾದಿಗಳು ಶ್ರೀ ದೇವರಿಗೆ ಸೇವೆಯನ್ನು ನೀಡಿ ದೇವರ ದರ್ಶನ ಪಡೆದುಕೊಂಡರು

Related posts

ಎಲ್‌.ಪಿ.ಜಿ ಸಿಲಿಂಡರ್‌ ದರ 100ರೂ ಕಡಿತ

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಕೋವಿಡ್ ನಲ್ಲಿ ಹೆತ್ತವರನ್ನು ಕಳೆದುಕೊಂಡವರ ಮಕ್ಕಳಿಗೆ ಶಿಕ್ಷಣಕ್ಕಾಗಿ ಶುಲ್ಕ ವಿತರಣೆ

Suddi Udaya

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬದ ಆಚರಣೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya
error: Content is protected !!