April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಜಯ

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರಿ ಸಂಘ ದ ಚುನಾವಣೆ ಡಿ.17ರಂದು ನಡೆಯಿತು.

12 ಅಭ್ಯರ್ಥಿಗಳಲ್ಲಿ 12ರಲ್ಲಿ 7 ಬಿಜೆಪಿ 5 ಕಾಂಗ್ರೆಸ್ ,ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ನಾರಾಯಣ ಭಟ್ ಮುಗುಳಿ, ವಡಿವೇಲು, ಶಶಿರಾಜ್ ಶೆಟ್ಟಿ, ಪುರಂದರ ಶೆಟ್ಟಿ, ಜಯಂತಿ ಆಚಾರ್ಯ, ಮೋಹನ್ ನಾಯ್ಕ, ಅರುಣ್ ಕುಲಾಲ್., ಕಾಂಗ್ರೆಸ್ ಬೆಂಬಲಿತ ಸುಜೀತಾ ಬಂಗೇರ, ಭಗೀರಥ.ಜಿ. ಸಚಿನ್ ನೋಜೋಡಿ, ಅನಂತ್ ರಾಜ್., ನಾರಾಯಣ ಪೂಜಾರಿ ಆಯ್ಕೆಯಾದರು.

Related posts

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

Suddi Udaya

ಬಂದಾರು : ಪ್ರಾಥಮಿಕ, ಪ್ರೌಢಶಾಲಾ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳು ಬನಾರಸ್ ಹಿಂದೂ ವಿ.ವಿ, ಎ ಐ ಐ ಎಂ ಎಸ್ ಭೋಪಾಲ್ ಸೇರಿ, ದೇಶದ ಅತ್ಯುನ್ನತ ಮೆಡಿಕಲ್ ಕಾಲೇಜುಗಳಲ್ಲಿ ಓದಿಗೆ ಆಯ್ಕೆ

Suddi Udaya

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

Suddi Udaya

ಸ್ಪಂದನಾ ನಿಧನ: ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಸಂತಾಪ

Suddi Udaya
error: Content is protected !!