27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ: ಸುಧಾಕರ ನಾಯಕ್ ನಿಧನ

ಗುರುವಾಯನಕೆರೆ: ಇಲ್ಲಿಯ ಸುಧಾಕರ್ ನಾಯಕ್ ಡಿ.16 ರಂದು ನಿದನರಾದರು .

ಇವರು ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠಲ ಮಂದಿರದ ಆತ್ಮೀಯ ಭಜಕರು ಹಾಗೂ ಈ ಹಿಂದೆ ಶ್ರೀ ಮಂದಿರದ ಪರಿಚಾರಕರಾಗಿ ಅನೇಕ ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದ ಹಾಗೂ ಕಳೆದ ಅನೇಕ ವರ್ಷಗಳಿಂದ ಇಂದಿಗೂ ಹೋಟೆಲ್ ಶ್ರೀ ಗಣೇಶ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಮತ್ತು 4 ಜನ ಸಹೋದರರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಕನ್ನಡ ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಗೌಡ ಆಯ್ಕೆ

Suddi Udaya

ನಿಡ್ಲೆ: ಕಜೆ ನಿವಾಸಿ ಸರಸ್ವತಿ ನಿಧನ

Suddi Udaya

ಗೇರುಕಟ್ಟೆ: ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನೆ

Suddi Udaya

ಕೊಲ್ಲಿ : ಬ್ರಹ್ಮಕಲಶ ಸಮಿತಿಯ ಕಚೇರಿ ಉದ್ಘಾಟನೆ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪಿ ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya
error: Content is protected !!