April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ನೇಮಕ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ತ್ರೈಮಾಸಿಕ ಪರಿಶೀಲನಾ ಕೆ.ಡಿ.ಪಿ ಸಮಿತಿಗೆ ಅಧಿಕಾರೇತರ ಸದಸ್ಯರಾಗಿ ಲಾಯಿಲ ಗ್ರಾಮದ ನಿವಾಸಿ ನ್ಯಾಯವಾದಿ ಸಂತೋಷ್ ಕುಮಾರ್ ನೇಮಕಗೊಂಡಿದ್ದಾರೆ.
ರಾಜ್ಯಪಾಲರ ಅಜ್ಞಾನುಸಾರ ಸರಕಾರದ ಅಧೀನ ಕಾರ್ಯದರ್ಶಿ ಮಲ್ಲಿನಾಥ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

Related posts

ಉಜಿರೆ: ಹೆಗ್ಗಡೆಯವರ ಜೀವನ, ಸಾಧನೆ ಯುವಜನತೆಗೆ ಮಾದರಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಇಂದಿನಿಂದ ಧರ್ಮಸ್ಥಳ- ಪಾಂಗಳ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಮಚ್ಚಿನ: ಆಕಸ್ಮಿಕವಾಗಿ ಮನೆಯ ಹಟ್ಟಿಗೆ ಬೆಂಕಿ : ಅಪಾರ ನಷ್ಟ

Suddi Udaya
error: Content is protected !!