April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಿಯೋ ಕ್ಲಬ್ ನ ನೂತನ ಅಧ್ಯಕ್ಷರಾಗಿ ಅಪ್ಸರಾ ಹೆಚ್ ಆರ್, ಕಾರ್ಯದರ್ಶಿಯಾಗಿ ನಿರೀಕ್ಷಾ ಎನ್

ಬೆಳ್ತಂಗಡಿ: ಇತ್ತೀಚೆಗೆ ನೂತನವಾಗಿ ಪ್ರಾರಂಭಗೊಂಡ ಬೆಳ್ತಂಗಡಿ ಲಿಯೋ ಕ್ಲಬ್ ನ ಪದಾಧಿಕಾರಿಗಳ ಆಯ್ಕೆಯು ಡಿ.17 ರಂದು ಬೆಳ್ತಂಗಡಿ ಲಯನ್ಸ್ ಕ್ಲಬ್ ನಲ್ಲಿ ನಡೆಯಿತು

ನೂತನ ತಂಡದ ಅಧ್ಯಕ್ಷರಾಗಿ ಅಪ್ಸರಾ ಹೆಚ್ ಆರ್ ಗೌಡ’ ಬಂಗಾಡಿ, ಕಾರ್ಯದರ್ಶಿಯಾಗಿ ನಿರೀಕ್ಷಾ ಎನ್ ನಾವರ, ಕೋಶಾಧಿಕಾರಿಯಾಗಿ ಅಭಿಜ್ಞಾ ಬೊಲ್ಮಾ ಧರ್ಮಸ್ಥಳ ಆಯ್ಕೆಯಾಗಿದ್ದಾರೆ.

ಮಾರ್ಗದರ್ಶ ಅಧಿಕಾರಿಯಾಗಿ ಡಾ.ದೇವಿಪ್ರಸಾದ್ ಬೊಲ್ಮಾ ಧರ್ಮಸ್ಥಳ ವಹಿಸಿದರು. ಈ ಸಂದರ್ಭದಲ್ಲಿ ಲಯನ್ಸ್ ಅಧ್ಯಕ್ಷ ಉಮೇಶ ಶೆಟ್ಟಿ, ಕಾರ್ಯದರ್ಶಿ ಅನಂತ್ ಕೃಷ್ಣ, ಮಾಜಿ ಅಧ್ಯಕ್ಷರಾದ ರಾಮಕೃಷ್ಣ ಗೌಡ, ನಿತ್ಯಾನಂದ ನಾವರ, ಅಶೋಕ್, ಸದಸ್ಯ ಪ್ರಭಾಕರ ಬೋಲ್ಮ್ ಉಪಸ್ಥಿತರಿದ್ದರು.

Related posts

ಶಿಶಿಲ ಕಪಿಲ ನದಿಯಲ್ಲಿ ಸಿಕ್ಕಿ ಹಾಕಿಕೊಂಡ ಮರಗಳ ತೆರವು

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಬಾರ್ಯ: ಸರಳಿಕಟ್ಟೆ ಮೆಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು: ಅನಾಹುತ ಸಂಭವಿಸುವ ಮುನ್ನ ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಕೊಯ್ಯೂರು: ಹಲವಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೇಸ್ ಸೇರ್ಪಡೆ

Suddi Udaya

ಬೆಳ್ತಂಗಡಿ ಬೊಟ್ಟುಗುಡ್ಡೆ ನಿವಾಸಿ ಶ್ರೀಮತಿ ಕಮಲ ಸಫಲ್ಯ ನಿಧನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

Suddi Udaya
error: Content is protected !!