23.4 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಡಿ.19: ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

ಗುರುವಾಯನಕೆರೆ: ಗುರುವಾಯನಕೆರೆ ಬಸ್‌ ನಿಲ್ದಾಣದ ಬಳಿ ನೂತನವಾಗಿ ಪ್ರಾರಂಭಗೊಳ್ಳಲಿರುವ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭವು ಡಿ.19 ರಂದು ನಡೆಯಲಿದೆ,

ಕಾರ್ಯಕ್ರಮವನ್ನು ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನ ವಂ|ಫಾ| ವಾಲ್ಟರ್ ಡಿಮೆಲ್ಲೊ ಉದ್ಘಾಟಿಸಲಿರುವರು. ಆಶೀರ್ವಚನವನ್ನು ಮಡಂತ್ಯಾರು ಸೇಕ್ರೆಡ್ ಹಾರ್ಟ್ ನ ಪ್ರಧಾನ ಧರ್ಮಗುರು ವಂ|ಫಾ| ಸ್ಟಾನಿ ಗೋವಿಯಸ್ ನೆರವೇರಿಸಲಿದ್ದಾರೆ.

ಬೆಳ್ತಂಗಡಿ ಹೋಲಿ ರಿಡೀಮರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಪ್ರಾಂಶುಪಾಲರು ವಂ| ಫಾ| ಕ್ಲಿಫರ್ಡ್ ಪಿಂಟೊ ಗೌರವ ಉಪಸ್ಥಿತರಿರುವರು.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಮಾಜಿ ಶಾಸಕ ವಸಂತ ಬಂಗೇರ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಹರೀಶ್ ಕುಮಾರ್, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ, ಕುವೆಟ್ಟು ಗ್ರಾ.ಪಂ. ಅಧ್ಯಕ್ಷ ಭಾರತಿ ಎಸ್ ಶೆಟ್ಟಿ, ಬಿಲ್ಡರ್ ಅಶ್ವಿನ್ ಪಿರೇರಾ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಮಾಲಕರಾದ ವಿಜಯ್ ಡಿಕ್ಹುನ ತಿಳಿಸಿದ್ದಾರೆ.

ವಿಶೇಷತೆಗಳು: ಸುಂದರ ಬಾಲ್ಕನಿ ಒಳಗೊಂಡ ವಿಸ್ತಾರ ಕೊಠಡಿಗಳು, 300ಕ್ಕೂ ಅಧಿಕ ಆಸನ ವ್ಯವಸ್ಥೆಗೊಳಿಸಬಹುದಾದ ಸುಸಜ್ಜಿತ ಹವಾನಿಯಂತ್ರಿತ ಸಭಾಂಗಣ, ಫ್ಯಾಮಿಲಿ ಬಾರ್ ಹಾಗೂ ರೆಸ್ಟೋರೆಂಟ್, ವಿಶಾಲವಾದ ಪಾರ್ಕಿಂಗ್ ಸೌಲಭ್ಯ ಇರಲಿದೆ.

Related posts

ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ವತಿಯಿಂದ 3 ಜೋಡಿ ಸರಳ ಸಮೂಹಿಕ ವಿವಾಹ

Suddi Udaya

ಅರಸಿನಮಕ್ಕಿ: ಕಾಪಿನಡ್ಕ ನಿವಾಸಿ ತಿಮ್ಮಪ್ಪ ಶೆಟ್ಟಿಗಾರ್ ನಿಧನ

Suddi Udaya

ದಾರುಸ್ಸಲಾಂ ಕ್ಯಾಂಪಸ್ಸ್ ನಲ್ಲಿ ಲೈಬ್ರರಿ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

Suddi Udaya

ಪೆರ್ಲ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಾಧವ ಗೌಡ ಖಂಡಿಗ ರವರಿಂದ ಹಣ್ಣು ಹಂಪಲು ಗಿಡ ವಿತರಣೆ

Suddi Udaya

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ರೂ. 20 ಸಾವಿರ ಹಸ್ತಾಂತರ

Suddi Udaya

ಮಿತ್ತಬಾಗಿಲು:‌ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya
error: Content is protected !!