September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರದಲ್ಲಿ ಡಿ.16 ಧನು ಸಂಕ್ರಮಣ ದಂದು ಕ್ಷೇತ್ರದ, ಉಳ್ಳಾಲ್ತಿ, ಉಳಕ್ಲು, ಮೈಸಂದಾಯ ಮತ್ತು ಪರಿವಾರ ದೈವಗಳಿಗೆ ತಿಂಗಳ ಸಂಕ್ರಮಣದ ಪ್ರಯುಕ್ತ ಸಮಿತಿಯ ವತಿಯಿಂದ ಸಂಕ್ರಮಣ ಪೂಜೆ ನೆರವೇರಿತು.

ಭಕ್ತಾದಿಗಳ ಸಂಕಲ್ಪದ ಸೇವಾ ರೂಪವಾಗಿ ಪರ್ವಸೇವೆ ಹಾಗೂ ಹೂವಿನ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು ಹಾಗೂ ಊರ ಪರಊರ ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಡಿರುದ್ಯಾವರ: ಮಿತ್ತಕಟ್ಟಾಜೆ, ಜೋಡು ನೇರಳೆ ಪರಿಸರದಲ್ಲಿ ಒಂಟಿ ಸಲಗ ಸಂಚಾರ

Suddi Udaya

ಬುರುಡೆ ಪ್ರಕರಣ: ಬೆಂಗಳೂರಿನ ಜಯಂತ್ ಟಿ ಬಾಡಿಗೆ ಮನೆ ಮೇಲೆ ಎಸ್.ಐ.ಟಿ ದಾಳಿ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಅಂತರ್ ಕಾಲೇಜು ಚದುರಂಗ ಸ್ಪರ್ಧೆ: ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್

Suddi Udaya

ತ್ರೋಬಾಲ್ ಪಂದ್ಯಾಟ: ಪೆರಿಂಜೆ ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿನಿ ಹಾಜ್ರ ರಾಫಿಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!