April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ ಶ್ರೀ. ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಭಾ ಪುರಸ್ಕಾರ

ಉಜಿರೆ: “ಮಗುವಿನ ಬೆಳವಣಿಗೆಯಲ್ಲಿ ಮನೆ, ಶಾಲೆ, ಸ್ನೇಹಿತರು ಹಾಗೂ ಸಮಾಜ ಈ ನಾಲ್ಕು ಅಂಶಗಳು ಸಮಾನ ಪಾತ್ರ ಹೊಂದಿದೆ.” ಎಂದು ಮೂಡುಬಿದ್ರೆಯ ಬಿ.ಇ.ಒ ವಿರೂಪಾಕ್ಷಪ್ಪ ಹೆಚ್.ಎಸ್ ಹೇಳಿದರು.

ಇವರು ಡಿ.18 ರಂದು ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ನಡೆದಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ‘ಪ್ರತಿಭಾ ಪುರಸ್ಕಾರ ಹಾಗೂ ಬಹುಮಾನ ವಿತರಣಾ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಮನ್ಮೋಹನ್ ನಾಯಕ್ ಕೆ ಜಿ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕ ಮನ್ಮೋಹನ್ ನಾಯಕ್ ಕೆ ಜಿ ಸ್ವಾಗತಿಸಿ, ಶಿಕ್ಷಕಿ ಶಾಂಟಿ ಜಾರ್ಜ್ ನಿರೂಪಿಸಿದರು.

Related posts

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

Suddi Udaya

ಬೆಳ್ತಂಗಡಿ: ಸವಣಾಲುವಿನಲ್ಲಿ ಬೋನಿಗೆ ಬಿದ್ದ ಚಿರತೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ: ಎಸ್ ಎಸ್ ಎಲ್ ಸಿ ಸಾಧಕ ಚಿನ್ಮಯಿ ಜಿ.ಕೆ ರವರಿಂದ ಶೈಕ್ಷಣಿಕ ವರ್ಷಕ್ಕೆ ಚಾಲನೆ

Suddi Udaya
error: Content is protected !!