25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಸದಸ್ಯರಿಂದ ಬಂದಾರು ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

ಬಂದಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೈರೋಳ್ತಡ್ಕ ಒಕ್ಕೂಟದ ಸದಸ್ಯರ ಒಗ್ಗೂಡುವಿಕೆಯಲ್ಲಿ ಬಂದಾರು ಗ್ರಾಮದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮೈರೋಳ್ತಡ್ಕದ ಶಾಲಾ ಅಡಿಕೆ ತೋಟದ ಹುಲ್ಲು, ಗಿಡ ಗಂಟಿಗಳನ್ನು ತೆಗೆಯುವ ಸ್ವಚ್ಛತಾ ಶ್ರಮದಾನ ಕಾರ್ಯ ಡಿ.17 ರಂದು ನಡೆಯಿತು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಮೈರೋಳ್ತಡ್ಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ, ಮೈರೋಳ್ತಡ್ಕ ಒಕ್ಕೂಟದ ಅಧ್ಯಕ್ಷರಾದ ಕೃಷ್ಣಯ್ಯ ಆಚಾರ್ಯ, ಹಾಗೂ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ರಾಜ್ಯಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ :ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಚಾಂಪಿಯನ್

Suddi Udaya

ನಡ ಸ. ಪ. ಪೂ ಕಾಲೇಜಿನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಉದ್ಘಾಟನೆ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಅಗ್ನಿಪಥ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ ಲಾಯಿಲದ ಬಿ. ಅನಂತ್ ಪೈ ಆಯ್ಕೆ

Suddi Udaya

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!