38.6 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಒವರಂ ಕ್ರಿಕೆಟ್ ಪಂದ್ಯಾಟ “ರಾಜಕೇಸರಿ ರತ್ನ ಟ್ರೋಫಿ”

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಒಂದು ಬಡ ಕುಟುಂಬದ ವ್ಯಕ್ತಿಯ ಶಸ್ತ್ರಚಿಕಿತ್ಸೆಗಾಗಿ 543ನೇ ಯ ಸೇವಾ ಯೋಜನೆ ಬೆಳ್ತಂಗಡಿ ಇತಿಹಾಸದಲ್ಲಿ ಪ್ರಥಮ ಬಾರಿಗೆ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಒವರಂ ಕ್ರಿಕೆಟ್ ಮ್ಯಾಚ್ “ರಾಜ ಕೇಸರಿ ರತ್ನ ಟ್ರೋಫಿ 2023” ಡಿ. 24 ರಂದು ಬೆಳಿಗ್ಗೆ 9.00 ಗಂಟೆಗೆ ಬೆಳ್ತಂಗಡಿ ಜೂನಿಯರ್ ಗ್ರೌಂಡ್ ನಲ್ಲಿ ನೆರವೇರಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ರಾಜ ಕೇಸರಿ ಟ್ರಸ್ಟಿನ್ ಅಧ್ಯಕ್ಷರಾದ ಸಂದೀಪ್ ಬೆಳ್ತಂಗಡಿ ಹಾಗೂ ಸಭಾಧ್ಯಕ್ಷತೆ ಶಾಸಕ ಹರೀಶ್ ಪೂಂಜ ವಹಿಸಲಿದ್ದಾರೆ. ಬೆಳ್ತಂಗಡಿ ತಹಶೀಲ್ದಾರರಾದ ಪೃಥ್ವಿ ಸಾನಿಕಂ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಹಾಗೂ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

Related posts

ಬೆಳ್ತಂಗಡಿ ಪಾರಸ್‌ ಪೃಥ್ವಿ ಜುವೆಲ್ಸ್ ನಲ್ಲಿ “ಭರ್ಜರಿ ಆಷಾಢ ಸೇಲ್ಸ್”

Suddi Udaya

ವಿಪರೀತ ಮಳೆಗೆ ಮಿತ್ತಬಾಗಿಲು ಶಾಂತಿಗುಡ್ಡೆಯಲ್ಲಿ ಗುಡ್ಡ ಕುಸಿತ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಸ್ವಚ್ಛತಾ ಕಾರ್ಯ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಭಾಜಪ ವಿಧಾನ ಸಭಾ ಚುನಾವಣಾ ಕಚೇರಿ ಉದ್ಘಾಟನೆ

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಸ್ಟ್ಯಾನಿ ಜೋಸೆಫ್ ನಿಧನ

Suddi Udaya
error: Content is protected !!