April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ, ಮಹಾರಥೋತ್ಸವ

ಬಳ್ಳಮಂಜ: ಇತಿಹಾಸ ಪ್ರಸಿದ್ಧ ಮಹತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಡಿ.18ರಂದು ಷಷ್ಠಿ ಮಹೋತ್ಸವ ಮಹಾರಥೋತ್ಸವ ವಿಜೃಂಭಣೆಯಿಂದ ನಡೆಯಿತು.

ಬೆಳಿಗ್ಗೆ 7 ರಿಂದ ಷಷ್ಠಿ ಉತ್ಸವ ಪ್ರಾರಂಭಗೊಂಡು, 11 ಗಂಟೆಗೆ ಬ್ರಹ್ಮರಥೋತ್ಸವ ನಡೆಯಿತು. ನಂತರ ಮಹಾಪೂಜೆ ಅನ್ನ ಸಂತರ್ಪಣೆ ನಡೆಯಿತು. ಸಂಜೆ ಕಟ್ಟೆ ಪೂಜೆ ದರ್ಶನ ಬಳಿ ನಡೆಯಲಿದೆ.


ಈ ಸಂದರ್ಭದಲ್ಲಿ ಆನುವಂಶೀಯ ಆಡಳಿತ ಮೊಕ್ತೇಸರ ಡಾ| ಎಂ.ಹರ್ಷ ಸಂಪಿಗೆತ್ತಾಯ, ಡಾ.ಶಿವಪ್ರಸಾದ್, ಡಾ.ಗುರುಪ್ರಸಾದ್ ತಂತ್ರಿವರ್ಯರು, ಅರ್ಚಕರು, ಊರ ಪರ ಊರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಗಂಧ ಪ್ರಸಾದ ಸ್ವೀಕರಿಸಿದರು.

Related posts

ಮುಂಡೂರು ಸ. ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಮಂಗಳಗಿರಿ ಕ್ಷೇತ್ರದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಮಿತ್ತಬಾಗಿಲು: ಪ್ರಗತಿಪರ ಕೃಷಿಕ ಕೃಷ್ಣಪ್ಪ ಗೌಡ ನಿಧನ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

Suddi Udaya

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

Suddi Udaya
error: Content is protected !!