September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೃಷ್ಣಪ್ಪ ಪೂಜಾರಿಯವರಿಗೆ ಪಿತಾಂಬರ ಹೇರಾಜೆಯವರಿಂದ ಗೌರವ

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಪ್ರೊಫೆಸರ್ ಎ ಕೃಷ್ಣಪ್ಪ ಪೂಜಾರಿ ಅವರಿಗೆ ನಿವೃತ್ತ ಎಸ್ ಪಿ ಸಮ್ಮೇಳನದ ಗೌರವ ಸಲಹೆಗಾರ ಪೀತಾಂಬರ ಹೇರಾಜೆಯವರು ಶಾಲು ಹೊದಿಸಿ ಅಭಿನಂದಿಸಿದರು.

ವೇದಿಕೆಯಲ್ಲಿ ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ಸುಬ್ರಮಣ್ಯ ಭಟ್ ,ಉಜಿರೆ ಎಸ್ ಡಿ ಎಮ್ ಕಾಲೇಜಿನ ಪ್ರಾಧ್ಯಾಪಕ ಶ್ರೀಧರ ಭಟ್ ,ಗಮಕ ಕಲಾ ಪರಿಷತ್ ಜಿಲ್ಲಾಧ್ಯಕ್ಷ ಮದ್ದೂರು ಮೋಹನ ಕಲ್ಲುರಾಯ, ಕಸಪ ತಾಲೂಕು ಅಧ್ಯಕ್ಷ ಡಿ ಯದುಪತಿ ಗೌಡ , ದಿವಾ ಕೊಕ್ಕಡ, ಜಯರಾಮ ಬಂಗೇರ, ಲಕ್ಷ್ಮಣ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

Related posts

ಟೀಂ ಅಭಯಹಸ್ತ ವತಿಯಿಂದ ಸುಲ್ಕೇರಿಮೊಗ್ರು ಸರ್ಕಾರಿ ಶಾಲೆಗೆ ಆರ್ಥಿಕ ಸಹಕಾರದ ಹಸ್ತಾಂತರ-ಬಹುಮಾನ ವಿತರಣೆ

Suddi Udaya

ಜ.20: ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ

Suddi Udaya

ದಿಡುಪೆ ಮಸ್ಜಿದುಲ್ ಹಿದಾಯ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ಪುನರಾಯ್ಕೆ

Suddi Udaya

ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ಹಾಗೂ ಚಿಂತನಾ ದಿನಾಚರಣೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ನೂತನ ವಿಕಾರ್ ಜೆನರಲ್‌ಗೆ ಸನ್ಮಾನ

Suddi Udaya
error: Content is protected !!