27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿಯ ಇಬ್ಬರು ವಕೀಲರು ಕಾಂಗ್ರೆಸ್ ಪಕ್ಷ ಸೇರ್ಪಡೆ

ಬೆಳ್ತಂಗಡಿ : ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತವನ್ನು ಮೆಚ್ಚಿ ಇಬ್ಬರು ಬೆಳ್ತಂಗಡಿಯ ವಕೀಲರು ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷವನ್ನು ಸೇರ್ಪಡೆಯಾದರು.

ಬೆಳ್ತಂಗಡಿಯ ಹಿರಿಯ ವಕೀಲ ವೈ.ರಾಧಕೃಷ್ಣ ಕಾಶಿಬೆಟ್ಟು ಮತ್ತು ಯುವ ವಕೀಲ ಇರ್ಷಾದ್‌.ಎಮ್.ಮಡಂತ್ಯಾರು ಇವರಿಬ್ಬರು ಡಿ.18 ರಂದು ಬೆಳ್ತಂಗಡಿ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹಾಗೂ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮತ್ತು ಬೆಳ್ತಂಗಡಿ ಬ್ಲಾಕ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಗೌಡ ನೇತೃತ್ವದಲ್ಲಿ ಪಕ್ಷದ ಬಾವುಟ ನೀಡಿ ಸೇರ್ಪಡೆಗೊಂಡರು.

Related posts

ನಡ ಗ್ರಾ.ಪಂ. ವತಿಯಿಂದ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಹೊಸ್ತೋಟ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ನಾಳೆ ಎ.21 ದ್ವೀತಿಯ ಪಿಯುಸಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟ

Suddi Udaya

ತಣ್ಣೀರುಪಂತ: ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು : ಕೊಲೆಯೇ, ಆತ್ಮಹತ್ಯೆಯೇ ಪೊಲೀಸರ ತನಿಖೆ

Suddi Udaya

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

Suddi Udaya
error: Content is protected !!