32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆವರದಿ

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

ಮದ್ದಡ್ಕ: ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಡಿ.23ರಂದು ಚುನಾವಣೆ ನಿಗದಿಯಾಗಿದ್ದು ಅಂತಿಮವಾಗಿ ಒಟ್ಟು 13 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಮಾನ್ಯ 7 ಸ್ಥಾನದಿಂದ ವಿವೇಕಾನಂದ ಸಾಲ್ಯಾನ್‌, ಶಿವಪ್ಪ ಗೌಡ, ಅಣ್ಣಿ ಶೆಟ್ಟಿ, ನಾರಾಯಣ ಮೂಲ್ಯ, ಕಾಂತಪ್ಪ ಮೂಲ್ಯ, ಗೋಪಾಲ ಶೆಟ್ಟಿ ಕೆ, ರುದೇಶ ಕುಮಾರ್, ಹಿಂದುಳಿದ ವರ್ಗ ಎ ಸ್ಥಾನದಿಂದ ರಮೇಶ ಪೂಜಾರಿ, ಹಿಂದುಳಿದ ವರ್ಗ ಬಿ ಸ್ಥಾನದಿಂದ ಚಿದಾನಂದ ಕೆ.ಪಿ, ಪರಿಶಿಷ್ಟ ಜಾತಿ ಸ್ಥಾನದಿಂದ ವಸಂತಿ, ಪರಿಶಿಷ್ಟ ಪಂಗಡ ಸ್ಥಾನದಿಂದ ಮೋಹನ ನಾಯ್ಕ, ಮಹಿಳಾ ಮೀಸಲು ಸ್ಥಾನದಿಂದ ವಿನೋದ ಶೆಟ್ಟಿ ಮತ್ತು ಶಶಿಕಲಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Related posts

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ

Suddi Udaya

ತಿಮ್ಮಣಬೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ನೋಡಿ ತಿಳಿ, ಮಾಡಿ ಕಲಿ: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿಶಿಷ್ಠ ರೀತಿಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಕೊಕ್ರಾಡಿ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿ ಸಹಿತ ಟಿಪ್ಪರ್ ಲಾರಿ ವಶ

Suddi Udaya

ದಾರುಸ್ಸಲಾಂ ಕ್ಯಾಂಪಸ್ಸ್ ನಲ್ಲಿ ಲೈಬ್ರರಿ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ