32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ತಾಲೂಕು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ಡಿ.19 ರಂದು ನಡೆಸಲಾಯಿತು.

ಈ ಶಿಬಿರದ ಮುಂದಾಳತ್ವವನ್ನು ವಿಕಲಚೇತನ ಮೇಲ್ವಿಚಾರಕರು (MRW ) ರವರಾದ ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಸಿದ್ದು. ಶಿಬಿರವನ್ನು ತಾಲೂಕಿನ ಅನೇಕ ಗ್ರಾಮ ಪಂಚಾಯಿತಿಯ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರು ಸಹಕಾರ ನೀಡುವುದರೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಜಿಲ್ಲಾ ವೈದ್ಯಕೀಯ ಮಂಡಳಿಯ ವೈದ್ಯರು ಹಾಗೂ ಸಿಬ್ಬಂದಿ ವರ್ಗ ಇದ್ದುಕೊಂಡು ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರ ಸೌಲಭ್ಯ ವನ್ನು ಪಡೆದುಕೊಳ್ಳಲು ಸಹಕಾರ ನೀಡಲು ಯಶಸ್ವಿಯಾಗುವ ಮೂಲಕ ತಾಲ್ಲೂಕಿನ ಅನೇಕ ವಿಕಲಚೇತನರಿಗೆ ಸಹಕಾರವಾಯಿತು.

Related posts

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ: ಅಳದಂಗಡಿ ಅರಮನೆಯ ಅರಸರಾದ ಡಾ.‌ಪದ್ಮಪ್ರಸಾದ್ ರಿಂದ ಗೌರವಾಪ೯ಣೆ

Suddi Udaya

ಇಂದಬೆಟ್ಟು: ಇಬ್ರಾಹಿಂ ಹಾಗೂ ಮುಹಮ್ಮದ್ ಸಾಝಿನ್ ಸ್ಮರಣಾರ್ಥ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!