25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.25: ಶಿವದರ್ಶನ್ ಆಗ್ರೋ ಇಂಡಸ್ಟ್ರೀಸ್ ಹಂಸಗಿರಿ ವಠಾರದಲ್ಲಿ ‘ನಂದಿ ನಂದಿನಿ’ ಯಕ್ಷಗಾನ ಪ್ರದರ್ಶನ

ಬೆಳ್ತಂಗಡಿ : ಶಿವದರ್ಶನ್ ಆಗ್ರೋ ಇಂಡಸ್ಟ್ರೀಸ್ ಸಂಸ್ಥೆಯ ವತಿಯಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ ಇವರು ‘ನಂದಿ ನಂದಿನಿ’ ಎಂಬ ಯಕ್ಷಗಾನವನ್ನು ಸೇವೆ ಬಯಲಾಟವಾಗಿ ಅಭಿನಯಿಸಲಿದ್ದಾರೆ.

ನಂದಿ ನಂದಿನಿ ಎಂಬ ಪುರಾಣ ಕಥಾಭಾಗವನ್ನು ಡಿ 25 ರಂದು ಶಿವದರ್ಶನ್ ಆಗ್ರೋ ಇಂಡಸ್ಟ್ರೀಸ್ ವಠಾರದಲ್ಲಿ ಸಂಜೆ 7 ರಿಂದ 12 ರ ತನಕ ವಿದ್ಯುದ್ದೀಪಾಲಂಕೃತವಾದ ಸ್ಟೀಲಿನ ಭವ್ಯ ರಂಗಮಂಟಪದಲ್ಲಿ ಆಡಿತೋರಿಸಲಿದ್ದು ಯಕ್ಷಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಶಿವದರ್ಶನ್ ಆಗ್ರೋ ಇಂಡಸ್ಟ್ರೀಸ್ ಸಂಸ್ಥೆಯ ಪಾಲುದಾರರು ತಿಳಿಸಿದ್ದಾರೆ.

Related posts

ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಗೋ ವಧೆ ಮಾಫಿಯಾದವರನ್ನು ಮಟ್ಟಹಾಕಿ ಜೈಲಿಗಟ್ಟಲು ವಿಶ್ವ ಹಿಂದೂ ಪರಿಷತ್ ಆಗ್ರಹ

Suddi Udaya

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಅಳದಂಗಡಿ ಗ್ರಾ. ಪಂ. ನಲ್ಲಿ ಸಾಮಾಜಿಕ ಪರಿಶೋದನಾ ವಿಶೇಷ ಗ್ರಾಮ ಸಭೆ

Suddi Udaya

ಕಾರಿಂಜ ಶ್ರೀ ವನಶಾಸ್ತರ ಶ್ರೀ ವೀರಭದ್ರ ದೇವಸ್ಥಾನ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಇಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಮಾದರಿ ಮೂಲಕ ಶಾಲಾ ನಾಯಕ ಮತ್ತು ಉಪನಾಯಕ ಚುನಾವಣೆ

Suddi Udaya
error: Content is protected !!