38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತ್ಯಾಜ್ಯದಿಂದ ಸೋಮನಾಥ ನದಿಯ ನೀರು ಕಲುಷಿತ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ ಯವರಿಂದ ಸೂಕ್ತ ಕಾನೂನು ಕ್ರಮಕ್ಕೆ ಕಳಿಯ ಗ್ರಾ.ಪಂ. ಅಧ್ಯಕ್ಷರಿಗೆ ಮನವಿ

ಬೆಳ್ತಂಗಡಿ ತಾಲೂಕು ಗೇರುಕಟ್ಟೆ ಕಳಿಯ ಗ್ರಾಮದ ಏರುಕಡಪು ಪವಿತ್ರವಾದ ಸೋಮನಾಥ ನದಿಗೆ ಗೃಹ ಬಳಕೆ, ಅಂಗಡಿ ತ್ಯಾಜ್ಯ ನದಿ ನೀರಿಗೆ ಎಸೆದು ನದಿಯು ದುರ್ವಾಸನೆಯಿಂದ ನೀರು ಕಲುಷಿತ ಗೊಂಡಿದೆ, ಈ ಕುರಿತು ತಪ್ಪಿಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸಿ . ಸಮಸ್ಯೆ ಬಗೆಹರಿಸುವಂತೆ ಹಾಗೂ ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿಯ ಸ್ವಚ್ಚತಾ ದೃಷ್ಠಿಯಿಂದ ಶೌಚಾಲಯದ ನಿರ್ಮಾಣಕ್ಕೆ ಅನುದಾನದ ಕುರಿತು ಮನವಿ ಪತ್ರವನ್ನು ಕಳಿಯ ಗ್ರಾಮ ಪಂಚಾಯತ್ ಗೆ ಅಧ್ಯಕ್ಷರಾದ ದಿವಾಕರ ಮೆದಿನ ಇವರ ಬಳಿ ನೀಡಲಾಯಿತು..

ಈ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷರಾದ ದಿನೇಶ್ ಗೌಡ ಕಲ್ಕುರ್ಣಿ ಉಪಾಧ್ಯಕ್ಷರಾದ ಯಶೋಧರ ಗೌಡ ಹಿರ್ಯ, ಕಾರ್ಯದರ್ಶಿಯಾದ ಲೋಹಿತಾಶ್ವ ಕಲ್ಕುರ್ಣಿ ಗೌರವ ಸಲಹೆಗಾರರಾದ ಆನಂದ ಗೌಡ ಕಲ್ಕುರ್ಣೀ, ಸದಸ್ಯರಾದ ಪದ್ಮನಾಭ ಗೌಡ, ಶಶಿಧರ ಹೀರ್ಯ ಉಪಸ್ಥಿತರಿದ್ದರು.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ : ಯಕ್ಷ ಶಿಕ್ಷಣ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

Suddi Udaya

ಕೊಂಬಿನಡ್ಕ ಶಾಲೆಯಿಂದ ವರ್ಗಾವಣೆಗೊಂಡ ಮುಖ್ಯಶಿಕ್ಷಕಿಗೆ ಬೀಳ್ಕೊಡುಗೆ

Suddi Udaya

ಧರ್ಮಸ್ಥಳ: ನಾರ್ಯ ನಿವಾಸಿ ಪ್ರಶಾಂತ್ ಗೌಡ ಅಸೌಖ್ಯದಿಂದ ನಿಧನ

Suddi Udaya

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಿನಿಯೋಗಿಸಿರುವ ಅನುದಾನವೆಷ್ಟು,? ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಶೈಕ್ಷಣಿಕ ಸಾಧಕರಿಗೆ ಸನ್ಮಾನ

Suddi Udaya
error: Content is protected !!