24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

ಕಳಿಯ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗೇರುಕಟ್ಟೆ ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಡಿ.19ರಂದು ಸೊಸೈಟಿ ಸಭಾಂಗಣದಲ್ಲಿ ನಡೆಯಿತು.ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿ 12ರಲ್ಲಿ 12ಮಂದಿ ಭರ್ಜರಿ ಜಯ ಗಳಿಸಿದ್ದಾರೆ.

ಮಾಜಿ ಅಧ್ಯಕ್ಷ ವಸಂತ ಮಜಲು, ಹರಿದಾಸ್ ಪಡಂತ್ತಾಯ, ಕುಶಾಲಪ್ಪ ಗೌಡ, ಗೋಪಾಲ ಬನ, ಬಾಲಕೃಷ್ಣ ಗೌಡ ಬಿರ್ಮೊಟ್ಟು, ಲೋಕೇಶ್ ನಾಳ, ಶೇಖರ್ ನಾಯ್ಕ, ಉದಿತ್ ಕುಮಾರ್, ರಾಜಪ್ರಕಾಶ್ ಶೆಟ್ಟಿ, ಮಮತಾ ಆಳ್ವಾ, ಚಂದ್ರಾವತಿ, ಕೇಶವ ಪೂಜಾರಿ ಜಯ ಗಳಿಸಿದರು.ಕಾಂಗ್ರೆಸ್ ಬೆಂಬಲಿತ ಎಲ್ಲ ಅಭ್ಯರ್ಥಿಗಳಿಗೆ ಸೋಲು: ಪ್ರಕಾಶ್, ರಮೇಶ ಗೌಡ, ನೀನಾ ಕುಮಾರ್, ನೇವಿಲ್ ಮೊರಸ್., ಲಕ್ಷ್ಮಣ್ ನಾಯ್ಕ, ಕೇಶವತಿ, ಕೇಶವ ಪೂಜಾರಿ ನಾಳ, ಮರಿಟಾ ಪಿಂಟೊ, ಪೌಲಿನ್ ರೆಗೋ, ರೀತಾ ಪಿ. ಹಾಗೂ ಹರೀಶ್ ಕುಮಾರ್.

Related posts

ಕಾಪಿನಡ್ಕ: ಕೊಂಕಡ್ಡ ನಿವಾಸಿ ಸುರೇಶ್ ಪೂಜಾರಿ ನಿಧನ

Suddi Udaya

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya

ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ರಥೋತ್ಸವ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಸ್ವಾತಂತ್ರ್ಯೋತ್ಸವ ಪ್ರಯುಕ್ತ ಎಸ್‌ವೈಎಸ್ ಉಜಿರೆ ಸರ್ಕಲ್ ವತಿಯಿಂದ ಎಂಡೋ ಪೀಡಿತರಿಗೆ ಆಹಾರದ ಕಿಟ್ ವಿತರಣೆ

Suddi Udaya

ಗೆಳೆಯರ ಬಳಗ ಅಕ್ಷಯನಗರ ಸದಸ್ಯರಿಂದ ಶ್ರಮದಾನ

Suddi Udaya
error: Content is protected !!