ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ- ಶವ ಮೇಲೆತ್ತಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

ಕಳೆಂಜ: ಇಲ್ಲಿಯ ಕಲ್ಲಗುಡ್ಡೆ ನಿವಾಸಿ ರಾಮು (35ವ)ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.19 ರಂದು ತಡರಾತ್ರಿ ನಡೆದಿದೆ.

ತಕ್ಷಣ ಮಾಹಿತಿ ತಿಳಿದ ಸ್ಥಳೀಯರು ಬಾವಿಗೆ ಇಳಿಯುವ ನಿಪುಣರು ಇಲ್ಲದ ಕಾರಣ ಶೌರ್ಯ ವಿಪತ್ತು ತಂಡವನ್ನು ಸಂಪರ್ಕಿಸಿದ್ದಾರೆ.

ಅರಸಿನಮಕ್ಕಿ-ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಾದ ಅವಿನಾಶ್ ಭಿಡೆ ಮತ್ತು ರಮೇಶ್ ರವರು ಸ್ಥಳೀಯರ ಸಹಾಯದಿಂದ ಮೃತ ದೇಹವನ್ನು ಮೇಲೆತ್ತಿದ್ದಾರೆ.
ಈ ಬಗ್ಗೆ ಧರ್ಮಸ್ಥಳ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಉಜಿರೆ ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆಗೆ (ರಾಜ್ಯಪಠ್ಯಕ್ರಮ) ಶೇ. 100 ಫಲಿತಾಂಶ

Suddi Udaya

ಕರಾಯ ಶ್ರೀ ಕೃಷ್ಣ ಭಜನಾ ಮಂದಿರ ಹಾಗೂ ವಿ.ಹಿಂ.ಪ. ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಘಟಕದ ವತಿಯಿಂದ ಯೋಗ ದಿನಾಚರಣೆ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಗುಂಡೂರಿ ವಿಪರಿತ ಮಳೆಗೆ ಗುಡ್ಡ ಕುಸಿತ

Suddi Udaya

ಅ.11: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇ.ಧ. ಗ್ರಾ.ಯೋ. ಹೆಚ್.ಡಿ ಕೋಟೆ ಇದರ ಆಶ್ರಯದಲ್ಲಿ ಪಂಚಮುಖಿ ವ್ಯಕ್ತಿತ್ವ ವಿಕಸನ ಯೋಗ ಶಿಬಿರದ ಉದ್ಘಾಟನೆ

Suddi Udaya
error: Content is protected !!