38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಡಿ.21 :ಕೊಡಿಂಬಾಡಿಯಲ್ಲಿ ಲಲಿತ ಮೆಡಿಕಲ್ ಸ್ಟೋರ್‍ಸ್ ಶುಭಾರಂಭ

ಬೆಳ್ತಂಗಡಿ : ಉಪ್ಪಿನಂಗಡಿ ಪುತ್ತೂರು ರಸ್ತೆಯ ಕೊಡಿಂಬಾಡಿ ಶಿವ ಕಾಂಪ್ಲೆಕ್ಸ್‌ನಲ್ಲಿ ಲಲಿತ ಮೆಡಿಕಲ್ಸ್ ಸ್ಟೋರ್‍ಸ್ ಇದರ ಶುಭಾರಂಭವು ಡಿ.21ರಂದು ಜರುಗಲಿದೆ.
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ (ಗ್ರಾಮೀಣ )ಅಧ್ಯಕ್ಷ ಕೆ. ಎಂ. ನಾಗೇಶ್ ಕುಮಾರ್ ಗೌಡ ಉದ್ಘಾಟಿಸಲಿದ್ದಾರೆ ಎಂದು ಮಾಲಕ ದಯಾನೀಶ್ ಕೊಕ್ಕಡ ತಿಳಿಸಿದ್ದಾರೆ.

Related posts

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ

Suddi Udaya

ಪಿಲ್ಯ: ಬಾವಿಗೆ ಬಿದ್ದು ಕಾರ್ಮಿಕ ಸಾವು

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ಶುಲ್ಕ ಪಾವತಿ ಮಾಡದ ಮನೆಯವರ ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ ಇಂದಬೆಟ್ಟು ಗ್ರಾಮ ಪಂಚಾಯತ್

Suddi Udaya
error: Content is protected !!