25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ನ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾ.ಪಂ ವ್ಯಾಪ್ತಿಯ ಅಂಬೇಡ್ಕರ್ ಸಭಾ ಭವನದಲ್ಲಿ 2023-24ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ ಜರುಗಿತು.

ಈ ಸಂದರ್ಭದಲ್ಲಿ ನರೇಗಾ ಯೋಜನೆ ಕುರಿತು ಮಾಹಿತಿ ನೀಡಲಾಯಿತು.

ಸಭೆಯಲ್ಲಿ ಸಭೆಯ ನೋಡಲ್ ಅಧಿಕಾರಿಯವರಾದ ಶ್ರೀಮತಿ ತಾರಕೇಸರಿ ಪ್ರಭಾರ ಶಿಕ್ಷಣಾಧಿಕಾರಿ , ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಬೇಬಿ ಉಪಾಧ್ಯಕ್ಷರಾದ ಪ್ರಭಾಕರ ಗೌಡ ಮತ್ತು ಗ್ರಾ.ಪಂ ಸದಸ್ಯರು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ಎಮ್. ಕಾರ್ಯದರ್ಶಿ ಭಾರತಿ, ಸಾಮಾಜಿಕ ಲೆಕ್ಕ ಪರಿಶೋಧನಾ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಮಲ್ಲ ರೆಡ್ಡಿ, ತಾಂತ್ರಿಕ ಸಹಾಯಕ ಅಭಿಯಂತರರು ಗೌತಮ್ ಪಿ. ತೋಟಗಾರಿಕಾ ತಾಂತ್ರಿಕ ಸಹಾಯಕರಾದ ( ಕೃ/ತೋ/ಅ) ಪ್ರಾರ್ಥನಾ, ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ,ಗ್ರಾ.ಪಂ ಸಿಬ್ಬಂದಿಗಳು, ಪಂಚಾಯತ್ ಸದ್ಯಸ್ಯರುಗಳು ಸಾಮಾಜಿಕ ಲೆಕ್ಕ ಪರಿಶೋಧನಾ ಸಿಬ್ಬಂದಿಗಳು ಹಾಗೂ ಮಹಾತ್ಮಗಾಂಧಿ ಯೋಜನೆಯ ಫಲಾನುಭವಿಗಳು ಉಪಸ್ಥಿತರಿದ್ದರು.

Related posts

ಜ.1: ಜೆಸಿಐ ಕೊಕ್ಕಡ ಕಪಿಲ ಘಟಕದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಎಂಡೋ ಪೀಡಿತ ಮಗುವಿನ ಚಿಕಿತ್ಸೆಗೆ ನೇರವಾದ ರಕ್ಷಾಸಮಿತಿ ಸದಸ್ಯ ಕರೀಮ್‌ ಗೇರುಕಟ್ಟೆ

Suddi Udaya

ಉಜಿರೆ ಗ್ರಾ.ಪಂ. ವತಿಯಿಂದ ಬೀದರ್ ಜಿಲ್ಲೆಗೆ ಅಧ್ಯಯನ ಪ್ರವಾಸ

Suddi Udaya

ಲಾಯಿಲ: ಬಜಕ್ಕಿರೆಸಾಲು ಬಳಿ ಚಿರತೆ ಓಡಾಟ

Suddi Udaya
error: Content is protected !!