30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಶಿಲ: ತಾಯಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಶ್ರೀ ಮತ್ಸ್ಯ ಶಿವ ದುರ್ಗಾ ಮಹಿಳಾ ಭಜನಾ ಮಂಡಳಿಯಿಂದ ಸರಕಾರಕ್ಕೆ ಮನವಿ

ಶಿಶಿಲ ಗ್ರಾಮದ ಕೋಟೆ ಬಾಗಿಲು ಸುರೇಶ್ ಗೌಡ ಎಂಬಾತ ತನ್ನ ಪತ್ನಿ ಮೋಹಿನಿ ಮತ್ತು ಮಗಳಾದ ಕು. ಪೂಜಾ ರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿರುವುದನ್ನು ತೀವ್ರ ವಾಗಿ ಖಂಡಿಸಿ ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಮತ್ತು ಆರೋಪಿಗೆ ಗ್ರಾಮಸ್ಥರು ಯಾರೂ ಕೂಡ ಸಹಕಾರ ಮಾಡದಂತೆ ಆಗ್ರಹಿಸಿ ಶ್ರೀ ಮತ್ಸ್ಯ ಶಿವ ದುರ್ಗಾ ಭಜನಾ ಮಂಡಳಿಯ ವತಿಯಿಂದ ಶಿಶಿಲ ಗ್ರಾಮ ಪಂಚಾಯತ್ ನ ಅಧ್ಯಕ್ಷರು ಹಾಗೂ ಅಭಿವೃದ್ದಿ ಅಧಿಕಾರಿಯವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಪದಾಧಿಕಾರಿಗಳು ಮತ್ತು ಎಲ್ಲ ಸದಸ್ಯರು ಉಪಸ್ಥಿತರಿದ್ದರು.

Related posts

ಹೊಸಂಗಡಿ ವಲಯದ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬಂದಾರು ಗ್ರಾ.ಪಂ. ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮಸಭೆ

Suddi Udaya

ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಭೆ

Suddi Udaya

ಅರಸಿನಮಕ್ಕಿ: ವೀಸಾ ಕೊಡಿಸುವುದಾಗಿ ನಂಬಿಸಿ ರೂ. 2.50 ಲಕ್ಷ ವಂಚನೆ-ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಳಿಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ್ ಶೆಟ್ಟಿ ಆಯ್ಕೆ

Suddi Udaya

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

Suddi Udaya
error: Content is protected !!