September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಗ್ರಾಮಸಭೆ

ಶಿಶಿಲ ಸ.ಹಿ.ಪ್ರಾ. ಶಾಲೆಯಲ್ಲಿ ಡಿ.20ರಂದು ಮಕ್ಕಳ ಗ್ರಾಮಸಭೆ ನಡೆಯಿತು.

ಅಧ್ಯಕ್ಷತೆಯನ್ನು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ನಾಯಕ ಆಕರ್ಷ ವಹಿಸಿದ್ದರು.

ಗ್ರಾ.ಪಂ. ಅಧ್ಯಕ್ಷ ಸುಧಿನ್ ಡಿ., ಉಪಾಧ್ಯಕ್ಷ ಯಶೋಧರ ಕೆ.ವಿ., ಸದಸ್ಯರಾದ ಲಲಿತಾ, ಚೆನ್ನಕ್ಕ, ಪಂ. ಅಭಿವೃದ್ಧಿ ಅಧಿಕಾರಿ ದಿನೇಶ್, ಕೊಳಕ್ಕೆಬೈಲು ಮತ್ತು ಶಿಶಿಲ ಶಾಲೆಯ ಮುಖ್ಯಗುರುಗಳು, ಸ್ಥಳೀಯ ಆರೋಗ್ಯ ಸಹಾಯಕಿ ಪವಿತ್ರ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ತಮ್ಮ ಹಕ್ಕುಗಳ ಮಾಹಿತಿಯನ್ನು ನೀಡಿದರು.

ನಂತರ ವಿದ್ಯಾರ್ಥಿಗಳು ಅನೇಕ ಬೇಡಿಕೆಗಳನ್ನು ಸಲ್ಲಿಸಿದರು. ಪಂ.ಅ.ಅಧಿಕಾರಿ ದಿನೇಶ್ ಸ್ವಾಗತಿಸಿದರು. ಪಂಚಾಯತ್ ಸಿಬ್ಬಂದಿ ಸುಂದರ ವಂದಿಸಿದರು.

Related posts

ಯಕ್ಷಗುರು ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ತೆಂಕಬೈಲು ಪ್ರಶಸ್ತಿ

Suddi Udaya

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya

ಶಾಂತಶ್ರೀ ಪ್ರಶಸ್ತಿಗೆ ವಿದುಷಿ ವಿದ್ಯಾ ಮನೋಜ್ ಆಯ್ಕೆ

Suddi Udaya

ಬೆಳ್ತಂಗಡಿ: ಟ್ರಾವೆಲ್ ಗೇಟ್ ಟೂರ್ಸ್ & ಟ್ರಾವೆಲ್ಸ್ ಶುಭಾರಂಭ

Suddi Udaya

ನಾಲ್ಕೂರು: ಹೃದಯಾಘಾತದಿಂದ ಮೆಲ್ವಿನ್ ನಿಧನ

Suddi Udaya

ಮುಳಿಯ ಗೋಲ್ಡ್ & ಡೈಮಂಡ್ಸ್‌: ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ: ಶೇ 50ರ ವರೆಗೆ ವಿಎ ಕಡಿತ; ಹಳೆಯ ಆಭರಣಗಳ ವಿನಿಮಯಕ್ಕೆ ಅವಕಾಶ

Suddi Udaya
error: Content is protected !!