September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಡಾನ್ಸ್ ರಿಯಾಲಿಟಿ ಶೋ: ಬೆಳ್ತಂಗಡಿಯ ಟಿವಾ ಡಾನ್ಸ್ ಕ್ರೀವ್ ವಿದ್ಯಾರ್ಥಿನಿ ಕು| ವಂಶಿ ತಂಡ ದ್ವಿತೀಯ ಸ್ಥಾನ

ಬೆಳ್ತಂಗಡಿ: ನಮ್ಮ ಟಿವಿ ಹಾಗೂ ಬಾಯ್ ಜೋನ್ ಡಾನ್ಸ್ ಅಕಾಡೆಮಿ ವತಿಯಿಂದ ಸಂಯೋಜಿಸಿದ ಡಾನ್ಸ್ ಪ್ರೀಮಿಯಮ್ ಲೀಗ್ ರಿಯಾಲಿಟಿ ಶೋ ದಲ್ಲಿ ಬೆಳ್ತಂಗಡಿಯ ಟಿವಾ ಡಾನ್ಸ್ ಕ್ರೀವ್ ಇದರ ವಿದ್ಯಾರ್ಥಿನಿ ಕುಮಾರಿ ವಂಶಿ ಹಾಗೂ ಅವರ ತಂಡ ದ್ವಿತೀಯ ಸ್ಥಾನ ಪಡೆದಿದ್ದಾರೆ.

ವಂಶಿ ಉಪ್ಪಿನಂಗಡಿ ಇಂದ್ರಪ್ರಸ್ಥ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿಧ್ಯಾರ್ಥಿನಿಯಾಗಿದ್ದು, ಟಿವಾ ಡಾನ್ಸ್ ಕ್ರೀವ್ ತಂಡ ತರಬೇತುದಾರಾದ ಸುಶ್ಮೀತ, ಯಶ್ವಿನ್ ದೇವಾಡಿಗ ಮಂಗಳೂರು ವಿಕಾಸ್ ಹಾಗೂ ಸುನೀಲ್ ತರಬೇತು ನೀಡಿದ್ದರು.ಈಕೆ ಉಪ್ಪಿನಂಗಡಿ ಲಕ್ಷ್ಮೀ ನಗರ ದ ಸುಮಾ ರಮಾನಂದ ದಂಪತಿಯ ಪುತ್ರಿ

Related posts

ಶಿಶಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆ

Suddi Udaya

ಬೆಳ್ತಂಗಡಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಜೆಸಿಐ ಉಜಿರೆ ಘಟಕದ ಆತಿಥ್ಯದಲ್ಲಿ ಬಹು ಘಟಕ ವ್ಯಕ್ತಿತ್ವ ವಿಕಸನ ಕಾರ್ಯಗಾರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ರಘುರಾಮ ಶೆಟ್ಟಿ, ಸಾಧನಾ ಕಾರ್ಯದರ್ಶಿಯಾಗಿ ಅಮಿತಾನಂದ ಹೆಗ್ಡೆ ಆಯ್ಕೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ವೇಣೂರು: ಮೂಡಕೋಡಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಭೆ

Suddi Udaya
error: Content is protected !!