ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾಮಾ೯ಡಿ : ಮರಳು ಸಾಗಾಟದ ಲಾರಿ ವಶ

ಬೆಳ್ತಂಗಡಿ:ನದಿಯಿಂದ ಅಕ್ರಮವಾಗಿ ಮರಳು ಸಾಗಾಟದ ಮಾಡುತ್ತಿದ್ದ ಲಾರಿಯನ್ನು ಧರ್ಮಸ್ಥಳ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ಚಾರ್ಮಾಡಿಯ ನದಿಯಿಂದ ಯಾವುದೇ ಪರವಾನಿಗೆ ಇಲ್ಲದೇ ಮರಳು ತೆಗೆದು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದಾಗ,ಧರ್ಮಸ್ಥಳ ಠಾಣಾ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳ ತಂಡ ಕಲ್ಮಂಜ ಗ್ರಾಮದ ಸತ್ಯನಪಲ್ಕೆ ಮೂರು ಮಾರ್ಗ ಜಂಕ್ಷನ್ ಎಂಬಲ್ಲಿ ಪತ್ತೆಹಚ್ಚಿರುತ್ತಾರೆ.

Related posts

ಬಾರ್ಯ: ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ರಚನೆಗೆ ಶ್ರೀ ಕ್ಷೇ.ಧ. ಗ್ರಾ ಯೋಜನೆಯಿಂದ ದೇಣಿಗೆ ಹಸ್ತಾಂತರ

Suddi Udaya

ಆಮಂತ್ರಣ ಮುದ್ದು ಕೃಷ್ಣ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಯಾಂತ್ರಿಕೃತ ಭತ್ತ ಕೃಷಿಗೆ ಚಾಲನೆ

Suddi Udaya

ಕಟೀಲು ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜರಿಗೆ ಗೌರವ ಅಭಿನಂದನೆ

Suddi Udaya

ವೇಣೂರು ಶ್ರೀ ಧ. ಮಂ. ಐಟಿಐಯ ತರಬೇತಿ ಉದ್ಘಾಟನೆ

Suddi Udaya

ಟೀಚರ್ಸ್ ಬ್ಯಾಂಕ್ ಉಡುಪಿಗೆ ರಾಷ್ಟ್ರೀಯ ಪ್ರಶಸ್ತಿ

Suddi Udaya
error: Content is protected !!