30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಡಿಂಬಾಡಿ ಶಿವ ಕಾಂಪ್ಲೆಕ್ಸ್‌ನಲ್ಲಿ ಲಲಿತ ಮೆಡಿಕಲ್ಸ್ ಸ್ಟೋರ್‍ಸ್ ಶುಭಾರಂಭ

ಕೊಕ್ಕಡ : ಉಪ್ಪಿನಂಗಡಿ ಪುತ್ತೂರು ರಸ್ತೆಯ ಕೊಡಿಂಬಾಡಿ ಶಿವ ಕಾಂಪ್ಲೆಕ್ಸ್‌ನಲ್ಲಿ ಲಲಿತ ಮೆಡಿಕಲ್ಸ್ ಸ್ಟೋರ್‍ಸ್ ಇದರ ಶುಭಾರಂಭವು ಡಿ.21ರಂದು ಜರುಗಿತು.

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ (ಗ್ರಾಮೀಣ )ಅಧ್ಯಕ್ಷ ಕೆ. ಎಂ. ನಾಗೇಶ್ ಕುಮಾರ್ ಗೌಡ ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಿರಿಲ್ ಡಿ ಸೋಜ ಕೊಕ್ಕಡ, ಗಣೇಶ್ ಕಾಶಿ ಕೊಕ್ಕಡ, ರೂಪೇಶ್ ಕೊಕ್ಕಡ, ಸುನೀಶ್ ಕೊಕ್ಕಡ, ಕಟ್ಟಡ ಮಾಲಕ ರಮೇಶ್ ಗೌಡ ಕೊಡಿಂಬಾಡಿ, ಶಿವಪ್ರಸಾದ್ ಶಿವ ಗಣೇಶ್ ಮೆಡಿಕಲ್ ಕೊಕ್ಕಡ, ಅನುಷ್ ಕೊಕ್ಕಡ, ಅಶ್ವಿನ್ ಸಾಲಿಯನ್ ಕೊಕ್ಕಡ ಉಪಸ್ಥಿತರಿದ್ದು ಶುಭ ಹಾರೈಸಿದರು.

ಮಾಲಕರಾದ ದಯಾನೀಶ್ ಮತ್ತು ಶ್ರೀಮತಿ ಜಯಶ್ರೀಯವರು ಶುಭಾರಂಭಕ್ಕೆ ಆಗಮಿಸಿದ್ದ ಎಲ್ಲರನ್ನೂ ಸ್ವಾಗತಿಸಿ, ಸತ್ಕರಿಸಿದರು.

Related posts

ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗದ ಮಹಾಸಭೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ ನಿಧನ

Suddi Udaya

ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಪುದುವೆಟ್ಟುಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya
error: Content is protected !!