March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ: ತಪ್ಪಿದ ದೊಡ್ಡ ದುರಂತ

ನೆರಿಯಾ ಗ್ರಾಮದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಇಂದು ಬೆಳಿಗ್ಗೆ 7 ಗಂಟೆಗೆ ದೊಡ್ಡ ಮರ ಬಿದ್ದು ಕಟ್ಟಡಕ್ಕೆ ಹಾನಿಯಾಗಿದೆ. ಇಲ್ಲಿ ಯಾವುದೇ ಒಳ ರೋಗಿಗಳು ದಾಖಲಾಗದೆ ಇರೋದರಿಂದ ರಾತ್ರಿ ಹೊತ್ತು ಸಿಬ್ಬಂದಿಗಳು ಇರುವುದಿಲ್ಲ ಹಾಗಾಗಿ ಯಾವುದೇ ಪ್ರಾಣಪಾಯ ಆಗಿರುವುದಿಲ್ಲ.

ಹಗಲು ಹೊತ್ತಿನಲ್ಲಿ ಗ್ರಾಮೀಣ ಭಾಗದ ಜನರು ಹೆಚ್ಚು ಈ ಆರೋಗ್ಯ ಕೇಂದ್ರಕ್ಕೆ ಬರುತ್ತಾರೆ ದೊಡ್ಡ ದುರಂತವೊಂದು ತಪ್ಪಿದೆ.

Related posts

ಅಮೇರಿಕಾದಲ್ಲಿ ನೆಲೆಸಿದರೂ ಭಾರತೀಯ ಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳನ್ನು ಬಳಸಿ ಗೃಹ ಪ್ರವೇಶ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

Suddi Udaya

ಪುದುವೆಟ್ಟು ಓಂ ಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಕಚೇರಿಗೆ ಆಗಮಿಸಿದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya
error: Content is protected !!