April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡಿಗಲ್ ಬೈಕ್- ಕಾರು ಡಿಕ್ಕಿ; ಸವಾರನಿಗೆ ಗಾಯ

ಬೆಳ್ತಂಗಡಿ: ಕಲ್ಮಂಜ ಗ್ರಾಮದ ನಿಡಿಗಲ್ ಶಾಲೆಯ ಬಳಿ ಸ್ಕೂಟರ್ ಹಾಗೂ ಕಾರಿನ ಮಧ್ಯೆ ಡಿಕ್ಕಿ ಉಂಟಾಗಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಡಿ.20ರಂದು ನಡೆದಿದೆ.
ಉಜಿರೆ ಕಡೆಯಿಂದ ಮುಂಡಾಜೆ ಕಡೆ ಆಗಮಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ವಿರುದ್ಧ ದಿಕ್ಕಿನಿಂದ ಬಂದ ಕಾರು ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮಿತ್ತ ಬಾಗಿಲು ಗ್ರಾಮದ ಕಾಜೂರಿನ ಶೇಕಬ್ಬ(72) ಎಂಬವರು ಗಾಯಗೊಂಡಿದ್ದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಟ್ರಾಫಿಕ್ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

Suddi Udaya

ಧರ್ಮಸ್ಥಳದಲ್ಲಿ ಗೀತ ನೃತ್ಯಾಲಯ ವಾರ್ಷಿಕೋತ್ಸವ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಪಡಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿ ಕಲ್ಲು ಮಜಲು ಗ್ರಾಮಸ್ಥರಿಂದ ಕಡಿರ ನಾಗನಕಟ್ಟೆ ನಿರ್ಮಿಸಿದ ಶಿಲ್ಪಿಗೆ ದೇಣಿಗೆ ಹಸ್ತಾಂತರ

Suddi Udaya

ಮಾ14-15 ಎಸ್.ಡಿ.ಎಂ ಝೇಂಕಾರ ಉತ್ಸವ: ಖ್ಯಾತ ನಟ ರಮೇಶ್ ಅರವಿಂದ್ ವಿಶೇಷ ಆಕರ್ಷಣೆ

Suddi Udaya

ಲಾಯಿಲ: ಪಡ್ಲಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!