September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ರೆಖ್ಯ: ನಾರಾಯಣ ಕುಲಾಲ್ ನಿಧನ

ರೆಖ್ಯ: ಇಲ್ಲಿಯ ಅರಸಿನಮಕ್ಕಿ ಗೋಳಿತಡಿ ನಿವಾಸಿ ನಾರಾಯಣ ಕುಲಾಲ್ ( 60ವ)ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.


ಇವರು ವೃತ್ತಿಯಲ್ಲಿ ಟೈಲರ್ ಯಾಗಿದ್ದು, ಉತ್ತಮ ನಾಟಕ ಕಲಾವಿದರು, ಕ್ರಿಕೆಟ್ ಆಟಗಾರರಾಗಿದ್ದರು.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ , ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 12 ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಬಂದಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!