April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಹೊಳೆನರಸೀಪುರಕ್ಕೆ ವಗಾ೯ವಣೆ: ಕಡಬ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ರವರಿಗೆ ಅಧಿಕಾರ ಹಸ್ತಾoತರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಬಿ.ಅವರು
ಹೊಳೆನರಸೀಪುರ ತಾ.ಪಂ.ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವಗಾ೯ವಣೆಗೊಂಡಿದ್ದಾರೆ.

ಇವರು ಬೆಳ್ತಂಗಡಿ ತಾ.ಪಂ.ದಲ್ಲಿ 3 ವಷ೯ ನಾಲ್ಕು ತಿಂಗಳು ಸೇವೆ ಸಲ್ಲಿಸಿದ್ದಾರೆ.
ಸರ್ಕಾರದ ವರ್ಗಾವಣೆ ಆದೇಶದಂತೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಬಿ.ರವರು ತಮ್ಮ ಹುದ್ದೆಯ ಪ್ರಭಾರವನ್ನು ಕಡಬ ತಾ.ಪಂ.ಯ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ರವರಿಗೆ ಇಂದು ಹಸ್ತಾoತರಿಸಿದರು.

Related posts

ಓಡೀಲು 33ನೇ ಸಾರ್ವಜನಿಕ ಗಣೇಶೋತ್ಸವ: ಗಣಪತಿ ದೇವರಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌ. ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಬಳ್ಳಮಂಜ 27ನೇ ವರ್ಷದ ಶೇಷ-ನಾಗ ಕೋಡುಕರೆ ಕಂಬಳ: ಫಲಿತಾಂಶ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಉಜಿರೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಒಕ್ಕೂಟ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!