September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಜಮೀಯತುಲ್ ಫಲಾಹ್ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ

ಬೆಳ್ತಂಗಡಿ: ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ವತಿಯಿಂದ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ‌ ಪರೀಕ್ಷಾ ಪೂರ್ವ ತರಬೇತಿ ಶಿಬಿರವು ಕಕ್ಕಿಂಜೆ ಸರಕಾರಿ‌ ಪ್ರೌಢ ಶಾಲೆಯಲ್ಲಿ ಜರುಗಿತು.
ಮುಖ್ಯೋಪಾಧ್ಯಾಯ ರವಿ ಕುಮಾರ್ ಪ್ರಾಸ್ತಾವಿಕ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಅಧ್ಯಕ್ಷ ಹಾಜಿ ಬಿ ಶೇಕುಂಞಿ ವಹಿಸಿದ್ದರು.
ಶಿಬಿರದ ಉದ್ದೇಶ ಮತ್ತು ಮಹತ್ವದ ಬಗ್ಗೆ ಉಮರ್ ಕುಂಞಿ ನಾಡ್ಜೆ, ಮುಹಮ್ಮದ್ ಉಜಿರೆ, ಎಸ್.ಎಂ ಕೋಯಾ ಮಾತಾಡಿದರು.
ಸಂಪನ್ಮೂಲ ವ್ಯಕ್ತಿಗಳಾದ ಯಾಕುಬ್ ನಡ, ಜಗನ್ನಾಥ್ ಮಹೇಂದ್ರ ಇವರುಗಳು ವಿದ್ಯಾರ್ಥಿಗಳಿಗೆ ಒಂದು ದಿನದ ಶಿಬಿರ ನಡೆಸಿಕೊಟ್ಟರು.
ಸದಸ್ಯರಾದ ಅಬ್ಬಾಸ್ ಎಸ್,ಕೆ ಉಪಸ್ಥಿತರಿದ್ದರು. ಶಿವ ಕುಮಾರ್ ರವರು ಕಾರ್ಯಕ್ರಮ ನಿರೂಪಿಸಿ, ಸಾವಿತ್ರಿ ಸ್ವಾಗತಿಸಿ, ಜಯಾ ಧನ್ಯವಾದವಿತ್ತರು.

Related posts

ಜು.27: ದ.ಕ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ಜಿಲ್ಲಾಧಿಕಾರಿ ಆದೇಶ

Suddi Udaya

ಲಾಯಿಲ : ಡಿಸೇಲ್ ಇಲ್ಲದೆ ಕೈಕೊಟ್ಟ ಕೆಎಸ್ಸಾರ್ಟಿಸಿ ಬಸ್: ಸಂದಿಗ್ಧ ಸ್ಥಿತಿಯಲ್ಲಿ ಪ್ರಯಾಣಿಕರು

Suddi Udaya

ಎಸ್ ಡಿ ಎಂ ಬೆಳ್ತಂಗಡಿ: ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಡಾ. ಡಿ. ಹೆಗ್ಗಡೆಯವರಿಂದ ರೂ.25 ಲಕ್ಷ ಅನುದಾನ

Suddi Udaya

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ ಕಾರ್ಯಕ್ರಮ: ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ: ಸಾವ೯ಜನಿಕರಿಂದ‌ ಅಹವಾಲು ಸ್ವೀಕಾರ

Suddi Udaya
error: Content is protected !!