38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಲ್ಮಂಜ: ನಿಡಿಗಲ್ ಆದರ್ಶನಗರದ ನಿವಾಸಿ ಚಂದ್ರಶೇಖರ್ ಎಮ್. ನಿಧನ

ಬೆಳ್ತಂಗಡಿ: ಮಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಡಿ.21 ರಂದು ನಡೆದಿದೆ.
ಉಜಿರೆ ಕಾಲೇಜಿನ ಸಂಸ್ಕೃತ ವಿಭಾಗದ ನಿವೃತ್ತ ಮುಖ್ಯಸ್ಥ ದಿ.ಇ.ಮಹಾಬಲ ಭಟ್ ಅವರ ಪುತ್ರ, ಕಲ್ಮಂಜ ಗ್ರಾಮದ ನಿಡಿಗಲ್ ನ ಚಂದ್ರಶೇಖರ್ ಭಟ್ (46ವ) ಮೃತ ವ್ಯಕ್ತಿಯಾಗಿದ್ದಾರೆ.
ಇವರು ರೈಲಿನಲ್ಲಿ ಗೋವಾಕ್ಕೆ ಪ್ರಯಾಣಿಸುತ್ತಿದ್ದು ಮಡ್ಗಾಂವ್ ನಿಲ್ದಾಣದಲ್ಲಿ ಇಳಿಯಬೇಕಾಗಿದ್ದು, ಅವರು ಅಲ್ಲಿ ಇಳಿಯದೆ ಇರುವುದನ್ನು ಗಮನಿಸಿ ಮುಂದಿನ ವರ್ಣ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದಾಗ ಮೃತಪಟ್ಟಿರುವುದು ತಿಳಿದುಬಂದಿದೆ. ಅಲ್ಲಿನ ಪೊಲೀಸರ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಕುಟುಂಬಸ್ಥರು ಗೋವಾಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

Related posts

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಾದ ಜೈದೀಪ್ ಗೌಡ ಹಾಗೂ ರಕ್ಷಣ್ ಶೆಟ್ಟಿ ತೇರ್ಗಡೆ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ.95.83 ಫಲಿತಾಂಶ

Suddi Udaya

ಉಜಿರೆ: ಎಸ್. ಡಿ. ಎಂ ಅಂತರ್ ಕಾಲೇಜು ಗೂಡುದೀಪ ಸ್ಪರ್ಧೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya

ನಾವೂರು ಸರಕಾರಿ ಪ್ರೌಢ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಬಂದಾರು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!