32.6 C
ಪುತ್ತೂರು, ಬೆಳ್ತಂಗಡಿ
November 24, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಲ್ಮಂಜ : ಗುಂಡ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಪವಾಡ: ಹೋಮದ ಅಗ್ನಿಯಲ್ಲಿ ಕುದುರೆ ಮೇಲೇರಿ ಕುಳಿತಂತೆ ಮೂಡಿ ಬಂದ ದೃಶ್ಯ – ದೈವಗಳ ಕಾರ್ಣಿಕ ಭಕ್ತರ ನಂಬಿಕೆ

ಕಲ್ಮಂಜ : ಬದಿನೆಡೆ ಗುಂಡ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಜೀರ್ಣೋದ್ಧಾರ ಕಾರ್ಯದ ಪರಿಹಾರಪೂಜೆ ನಡೆಯುತ್ತಿದ್ದು, ಡಿ. 21, 22ರಂದು ಬಾಲಾಲಯ ಪ್ರತಿಷ್ಠೆ ಮತ್ತು ಧಾರ್ಮಿಕ ವಿಧಿ ವಿಧಾನ ನೆರವೇರಿತು. ಈ ಸಂದರ್ಭದಲ್ಲಿ ದೈವದ ಸೇವಾರ್ಥವಾಗಿ ಹೋಮ ಹವನಗಳು ನಡೆದಿದ್ದು, ಹೋಮದ ಅಗ್ನಿಯಲ್ಲಿ ಕುದುರೆ ಮೇಲೇರಿ ಕುಳಿತಂತೆ ಕಾರ್ಣಿಕ ದೈವ ಶ್ರೀ ಉಳ್ಳಾಯ ಕಂಡುಬಂದಿದ್ದು, ಭಕ್ತರಲ್ಲಿ ಅಚ್ಚರಿ ಮೂಡಿಸಿದೆ.

ಗ್ರಾಮದ ಅತ್ಯಂತ ಕಾರಣಿಕ ಕ್ಷೇತ್ರವೆಂದೇ ಖ್ಯಾತಿ ಪಡೆದಿರುವ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಇದೀಗ ದೈವ ತನ್ನ ಇರುವಿಕೆಯನ್ನು ತೋರಿಸಿ ಕೊಟ್ಟಿದ್ದು ಭಕ್ತರನ್ನು ಮತ್ತಷ್ಟು ಪುಳಕಿತಗೊಳಿಸಿದೆ.

Related posts

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯ ಆಯ್ಕೆ

Suddi Udaya

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ 29ನೇ ಪದವಿ ಪ್ರದಾನ ಸಮಾರಂಭ

Suddi Udaya

ಉಜಿರೆಯಲ್ಲಿ ಫ್ಲೇಕ್ ಎನ್ ಪ್ಲೇಟ್ ಶುಭಾರಂಭ

Suddi Udaya
error: Content is protected !!