April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಸ್ತೆ ದುರಸ್ಥಿಗೆ ಆಗ್ರಹಿಸಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕರಿಗೆ ಮನವಿ ಸಲ್ಲಿಸಿದ ಕುವೆಟ್ಟು ಪಂಚಾಯತ್ ಸದಸ್ಯರು

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಸುಣ್ಣದಕೆರೆ – ಶಕ್ತಿನಗರ ಸಂಪರ್ಕ ರಸ್ತೆಯು ತೀವ್ರ ಹದಗೆಟ್ಟಿದ್ದು, ದುರಂತವೆಂದರೆ ಕಳೆದ ಇಪ್ಪತ್ತನಾಲ್ಕು ವರ್ಷಗಳಿಂದ ಈ ರಸ್ತೆ ಮರುಡಾಮರೀಕರಣ ಆಗಲೇ ಇಲ್ಲ. ಇದರ ಬಗ್ಗೆ ಎಸ್ ಡಿ ಪಿ ಐ ಬೆಂಬಲಿತ ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಮುಸ್ತಫಾ ಜಿ ಕೆ, ರಿಯಾಝ್ ಮದ್ದಡ್ಕ ರವರು ಮಂಗಳೂರಿನಲ್ಲಿರುವ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.


ಆದಷ್ಟು ಬೇಗ ತಾವು ಈ ರಸ್ತೆ ದುರಸ್ಥಿಯ ಬಗ್ಗೆ ಮಧ್ಯಸ್ಥಿಕೆ ವಹಿಸಿ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದು ರಸ್ತೆ ದುರಸ್ಥಿ ಮಾಡಿಸಿಕೊಡಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಎಸ್ ಡಿ ಪಿ ಐ ಮುಖಂಡರಾದ ನಿಸಾರ್ ಕುದ್ರಡ್ಕ, ದಾವೂದ್ ಜಿ ಕೆ ಉಪಸ್ಥಿತರಿದ್ದರು.

Related posts

ಮೈರೋಳ್ತಡ್ಕ ಸ. ಉ. ಹಿ.ಪ್ರಾ.ಶಾಲೆಯ ನೂತನ ಶಾಲಾಭಿವೃದ್ಧಿ ಸಮಿತಿ ರಚನೆ

Suddi Udaya

ಭೂಮಿ ಬಾನೊದ ಸೊರೊ ತುಳು ಜನಪದ ವಿಡಿಯೋ ಹಾಡು ಹಾಗೂ “ವಿಸ್ಮೃತಿ – ಐತಿಹಾಸಿಕ ಸ್ಮಾರಕಗಳ ಮನನ ಕನ್ನಡ ಅಲ್ಬಂ ಹಾಡು ಲೋಕಾರ್ಪಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಫ್ರೆಂಡ್ಸ್ ಗರ್ಡಾಡಿ ವತಿಯಿಂದ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ ಆಯ್ಕೆ

Suddi Udaya

ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ

Suddi Udaya
error: Content is protected !!