38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಕಲಾಮಂಟಪಕ್ಕೆ ಶಿಲಾನ್ಯಾಸ

ಶಿರ್ಲಾಲು: ಶ್ರೀ ಲೋಕನಾಥೇಶ್ವರ ಕಲಾಮಂಟಪಕ್ಕೆ ಭೂಮಿ ಪೂಜೆ ಮತ್ತು ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.
ಪೂಜೆಯ ವಿಧಿ ವಿಧಾನಗಳನ್ನು ಕ್ಷೇತ್ರದ ಪ್ರಧಾನ ಅರ್ಚಕರಾದ ಸೂರ್ಯನಾರಾಯಣ ರಾವ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಸದಸ್ಯರಾದ ಪ್ರಭಾಕರ ಮುಡ್ಜ್ ಲ್ ಭಜನಾ ಮಂಡಳಿಯ ಅಧ್ಯಕ್ಷರಾದ ಜಗನ್ನಾಥ ಕುಲಾಲ್, ಕಾರ್ಯದರ್ಶಿಯಾದ ಸದಾಶಿವ ಶಿವಗಿರಿ ಮತ್ತು ಮಂಡಳಿಯ ಮಾಜಿ ಅಧ್ಯಕ್ಷರಗಳಾದ ಸುರೇಶ್ ಕೋಚೊಟ್ಟು, ಅಶೋಕ್ ಕುಮಾರ್, ರಾಜೇಶ್ ಕುಲಾಲ್ ಬೈರೊಟ್ಟು, ಪ್ರಭಾಕರ ನಾಯ್ಕ ಮತ್ತು ಪ್ರಕಾಶ್ ಕೂರ್ದೊಟ್ಟು ಮಂಡಳಿಯ ಎಲ್ಲಾ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತಾಲೂಕಿನಲ್ಲಿ ಶೇ.25 ರಷ್ಟು ಮತದಾನ

Suddi Udaya

ಲಾಯಿಲ : ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆವಿದ್ಯಾರ್ಥಿಗಳಿಂದ ಸಿ.ಸಿ. ಟಿ.ವಿ ಹಸ್ತಾಂತರ ಹಾಗೂ ವರ್ಗಾವಣೆಗೊಂಡ ಶಿಕ್ಷಕಿಯರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಸುಲ್ಕೇರಿ ಗ್ರಾ.ಪಂ. ವತಿಯಿಂದ ಸ್ವಾಮಿ ವಿವೇಕಾನಂದರ ಪುತ್ಥಳಿ ಲೋಕಾರ್ಪಣೆ

Suddi Udaya

ಮಚ್ಚಿನ ಹಿ. ಪ್ರಾ. ಶಾಲೆಯಲ್ಲಿ ವಿಪತ್ತು ತಂಡದ ಸ್ವಯಂ ಸೇವಕರಿಂದ ಶಾಲಾ ಕೈತೋಟ ನಿರ್ಮಾಣ

Suddi Udaya

ಬೆಳ್ತಂಗಡಿ: ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದಿಂದ ಆರೋಗ್ಯ ಇಲಾಖೆ ನೌಕರರಿಗೆ ಉಚಿತ ಸಮವಸ್ತ್ರ ವಿತರಣೆ

Suddi Udaya
error: Content is protected !!