32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಶಾಲಾ ವಾರ್ಷಿಕೋತ್ಸವ ಎಲ್ಲ ಮಾನವೀಯ ಮೌಲ್ಯಗಳನ್ನು ಒಳಗೊಂಡು ‘ಮೌಲ್ಯಮ್’ ಎಂಬ ಶೀರ್ಷಿಕೆಯಡಿಯಲ್ಲಿ ಡಿ.21 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಗಳ ಸಲಹಾ ಸಮಿತಿಯ ಅಧ್ಯಕ್ಷರಾದ ಡಿ. ಹರ್ಷೇಂದ್ರ ಕುಮಾರ್ ಹಾಗೂ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರು “ವಿಷನ್ 2023” ಮಕ್ಕಳ ಕೈ ಬರಹದ ಪುಸ್ತಕ ಬಿಡುಗಡೆ ಮಾಡಿದರು.
ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಬಿ. ಸೋಮಶೇಖರ್ ಶೆಟ್ಟಿ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಮನ್ಮೋಹನ್ ನಾಯಕ್ ಕೆ ಜಿ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ಶಾಂತಿ ಜಾರ್ಜ್ ನಿರೂಪಿಸಿದರು.

Related posts

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಲ್ಲಿ ಕ್ಷೇತ್ರಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಸುಮಾರು ರೂ. 7.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಗುರುಪ್ರಸಾದ ಮಂಟಪದ ಉದ್ಘಾಟನೆ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya

ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ಸೋಣಂದೂರು: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ

Suddi Udaya

ಎಸ್.ಡಿ.ಎಂ ಮಸ್ಟರಿಂಗ್ ಕೇಂದ್ರದಿಂದ ತಾಲೂಕಿನ 241 ಮತಗಟ್ಟೆಗಳಿಗೆ ಮತಯಂತ್ರಯೊಂದಿಗೆ ತೆರಳಿದ ಚುನಾವಣಾ ಸಿಬ್ಬಂದಿಗಳು

Suddi Udaya
error: Content is protected !!