29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ಶತಾಯುಷಿ ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಹೆಸರಾಂತ ಬಂಗಾಡಿ ರಾಜಮನೆತನದ ಹಿರಿಯರಾದ, ಶತಾಯುಷಿ ಶ್ರೀ ರವಿರಾಜ ಬಲ್ಲಾಳ್ ಅವರನ್ನು ಭೇಟಿಯಾಗಿ, ಗೌರವಾರ್ಪಣೆ ಮಾಡಿ, ಆಶೀರ್ವಾದ ಪಡೆಯಲಾಯಿತು.

ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಗತಿಯ ಬಗ್ಗೆ ವಿಶೇಷ ಮೆಚ್ಚುಗೆ ವ್ಯಕ್ತಪಡಿಸಿದ ಬಲ್ಲಾಳರು ಇನ್ನಷ್ಟು ಸಾಧನೆ ಮಾಡುವಂತಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಹಿರಿಯರಾದ ಸತೀಶ್ ಕುಮಾರ್ ಜೈನ್, ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್, ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಉದ್ಯೋಗಿ ರಿತೇಶ್ ಜೊತೆಗಿದ್ದರು.

Related posts

ಗುರುವಾಯನಕೆರೆ: ಮಗುವಿನೊಂದಿಗೆ ತಾಯಿ ನಾಪತ್ತೆ

Suddi Udaya

ಅಳದಂಗಡಿ ಅರಮನೆಯ ಅರಸರಿಂದ ಮತದಾನ: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು

Suddi Udaya

ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ, ಕೆ.ಟಿ.ಗಟ್ಟಿ ನಿಧನಕ್ಕೆ ಪ್ರತಾಪ್ ಸಿಂಹ ನಾಯಕ್ ಸಂತಾಪ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಗರ್ಡಾಡಿ: ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!