September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಗ್ರಾಮ‌ ಸುಭೀಕ್ಷೆಗಾಗಿ ಶ್ರೀ ದೇವರ ಲೋಕ ಸಂಚಾರ ಕಾರ್ಯಕ್ರಮಕ್ಕೆ ಚಾಲನೆ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು ಡಿ.22 ರಂದು ಗ್ರಾಮ‌ ಸುಭೀಕ್ಷೆಗಾಗಿ 15 ಭಜನಾ ತಂಡಗಳ ಭಜನಾ ಸಂಕೀರ್ತನೆಯೊಂದಿಗೆ ಪಡಂಗಡಿ, ಓಡಿಲ್ನಾಳ, ಕುವೆಟ್ಟು, ಸೋಣಂದೂರು ಗ್ರಾಮದ ಮನೆ ಮನೆಗೆ ಶ್ರೀ ದೇವರ ಲೋಕ ಸಂಚಾರ ಕಾರ್ಯಕ್ರಮಕ್ಕೆ ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ ಭಟ್‌ ಮಠ ಉಪಸ್ಥಿತಿಯಲ್ಲಿ ರಾಘವೇಂದ್ರ ಭಟ್ ಮಠ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಶಿಧರ ಶೆಟ್ಟಿ ನವಶಕ್ತಿ ಚಾಲನೆ ನೀಡಿದರು.

ಮಾಜಿ ಶಾಸಕ ವಸಂತ ಬಂಗೇರ, ಜಯರಾಮ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ವಿನಯಚಂದ್ರ ಅಂಚನ್ ಕೆನರಾ ಸ್ಟೀಲ್ ಪಿಲಿಚಾಮುಂಡಿಕಲ್ಲು, ಕಾರ್ಯಧ್ಯಕ್ಷ ಸಂತೋಷ್ ಕುಮಾರ್ ಜೈನ್ ಪಡಂಗಡಿ. ಉಪಾಧ್ಯಕ್ಷರು ನಾರಾಯಣ ಮೂಲ್ಯ ಓಡೀಲು. ಅಜಿತ್ ಕುಮಾರ್ ಶೆಟ್ಟಿ ಕೋರ್ಯಾರು. ದಾಮೋದರ್ ಕುಂದರ್ ಸಬರಬೈಲು. ಶ್ರೀಕಾಂತ್ ಶೆಟ್ಟಿ ಮುಂಡಾಡಿ. ಪ್ರದಾನ ಕಾರ್ಯದರ್ಶಿ ಚಿದಾನಂದ ಇಡ್ಯ. ಜತೆ ಕಾರ್ಯದರ್ಶಿ ಲೀಲಾವತಿ ಕೆ ಪಣಕಜೆ. ಕೋಶಾಧಿಕಾರಿ ವಸಂತ ಗೌಡ ವರಕಬೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ. ಸದಸ್ಯರಾದ ಗಂಗಾಧರ ಭಟ್ ಕೆವುಡೇಲು. ರಾಜ್ ಪ್ರಕಾಶ್ ಶೆಟ್ಟಿ ಪಡ್ಡೈಲು. ವಿಜಯ ಸಾಲಿಯನ್ ಪಣಕಜೆ. ಶಾಂತಾ ಜೆ ಬಂಗೇರ. ರಾಮು ಪಡಂಗಡಿ. ಅಶ್ವಿನಿ ನಾಯಕ್ ಪಣಕಜೆ. ಯುವ ಸಮಿತಿ ಅಧ್ಯಕ್ಷ ಅಶ್ವಿತ್ ಓಡೀಲು. ಭಜನಾ ಸಮಿತಿ ಅಧ್ಯಕ್ಷ ಸಂದೇಶ್ ಅನಿಲ ಮಾತ್ರ ಮಂಡಳಿ ಅಧ್ಯಕ್ಷೆ ಧನಲಕ್ಷಿ ಚಂದ್ರಶೇಖರ್ ಕರಿಯಬೆ ಮತ್ತಿತರರು ಉಪಸ್ಥಿತರಿದ್ದರು.

Related posts

ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಬಸ್ಸನ್ನು ತಡೆದು ಅಪರಿಚಿತ ವ್ಯಕ್ತಿಯಿಂದ ಚಾಲಕನ ಮೇಲೆ ಹಲ್ಲೆ

Suddi Udaya

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya

ಬಂದಾರು ಗ್ರಾಮಸ್ಥರಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹಿಂಭಾಗದಲ್ಲಿ ಕ್ಷೇತ್ರದ ವತಿಯಿಂದ ರಸ್ತೆಗೆ ಅಳವಡಿಸಿದ ಗೇಟು ತೆರವು

Suddi Udaya

ಮತದಾರರ ಪಟ್ಟಿಯಲ್ಲಿ ಎಡವಟ್ಟು: ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ಬಂಟ್ವಾಳ ಆಡಳಿತ ಸೌಧದಲ್ಲಿ ಮತದಾನ

Suddi Udaya

ಹರೀಶ್ ಪೂಂಜ ಬೃಹತ್ ಬಹುಮತದಿಂದ ಗೆಲುವು: ಬಳಂಜ, ನಾಲ್ಕೂರು, ತೆಂಕಕಾರಂದೂರಿನಲ್ಲಿ ವಿಜಯೋತ್ಸವ

Suddi Udaya
error: Content is protected !!