27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಚ್ಚಿರೆ ಬಜ್ಜೈ ವಾಟ್ಸಾಪ್ ಗ್ರೂಪ್ ಸ್ನೇಹ ಸಮ್ಮಿಲನ

ಬರೆಕರೆ ಕೇಶವ ಪ್ರಶಾಂತ್, ಕೊಂಕಣಾಜೆ ಚಂದ್ರಶೇಖರ ಭಟ್ ಮತ್ತು ರವಿಶಂಕರ ಭಟ್ ರಾಯಿ ಮೂವರು ಮಿತ್ರರು ಸೇರಿ ರಚಿಸಿದ ಸಮಾನ ಸ್ನೇಹಿ ಮಿತ್ರರ ವಾಟ್ಸಾಪ್ ಗ್ರೂಪ್ ನ ಸದಸ್ಯರ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಾಳೆ ರಾಯಿಯ ಶ್ರೀಕಲಾ ನಿಲಯದಲ್ಲಿ ನಡೆಯಲಿದ್ದು ಕಾರ್ಯಕ್ರಮದಲ್ಲಿ  ವಿಶ್ವವಿನೋದ ಬನಾರಿಯವರು ರಚಿಸಿದ ಹವ್ಯಕ ಭಾಷೆಯ ಯಕ್ಷಗಾನ ಪ್ರಸಂಗ “ದಕ್ಷಾಧ್ವರ” ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ತಾಳಮದ್ದಳೆ ನಡೆಯಲಿದೆ.

ಹಿರಿಯ ಕಲಾವಿದರಾದ ಬೆಳ್ಳಾರೆ ಮಂಜುನಾಥ ಭಟ್ಟರಿಗೆ ಸನ್ಮಾನ ಹಾಗೂ ವಾಟೆಪಡ್ಪು ವಿಷ್ಣು ಶರ್ಮರವರಿಗೆ ಗೌರವ ಸಹಾಯ ನಿಧಿ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ.

Related posts

ಅಳದಂಗಡಿ ಶ್ರೀ ಸತ್ಯದೇವತಾ ದೇವಸ್ಥಾನಕ್ಕೆ ಧಾರ್ಮಿಕ ಮುಂದಾಳು, ಉದ್ಯಮಿ ಶಶಿಧರ ಶೆಟ್ಟಿ ಭೇಟಿ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಇಗ್ನೈಟ್ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ನಡ: ಪರಾರಿ ನಿವಾಸಿ ಅರುಣ್ ನಿಧನ

Suddi Udaya

ಸಾರ್ವಜನಿಕರಿಗೆ ಉಚಿತ ರಕ್ತದೂತ್ತಡ ಹಾಗೂ ಮಧುಮೇಹ ತಪಾಸಣೆ

Suddi Udaya

ಪೆರ್ಲ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಾಧವ ಗೌಡ ಖಂಡಿಗ ರವರಿಂದ ಹಣ್ಣು ಹಂಪಲು ಗಿಡ ವಿತರಣೆ

Suddi Udaya
error: Content is protected !!