September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾಗಿ ಶುಭಕರ್ ಪೂಜಾರಿ, ಕಾರ್ಯದರ್ಶಿಯಾಗಿ ರಕ್ಷಿತ್ ಬಂಗೇರ

ವೇಣೂರು : ಯುವವಾಹಿನಿ(ರಿ) ವೇಣೂರು ಘಟಕದ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.

ಘಟಕದ ಅಧ್ಯಕ್ಷರಾಗಿ ಭೂ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕರಾದ ಶುಭಕರ್ ಪೂಜಾರಿ ಸಾವ್ಯಾ ಹಾಗೂ ಕಾರ್ಯದರ್ಶಿಯಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷರಾದ ರಕ್ಷಿತ್ ಬಂಗೇರ ಅಂಡಿಂಜೆ, ಕೋಶಾಧಿಕಾರಿಯಾಗಿ ಸತೀಶ್ ಕಜಿಪಟ್ಟ ಆಯ್ಕೆಯಾಗಿರುತ್ತಾರೆ.

Related posts

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಪಿಯುಸಿ ಫಲಿತಾಂಶ; ನಯನಾಡು ಸುಶ್ಮಿತಾ ಆಶಾಲತಾ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಬೆಂಗಳೂರು ನಿರ್ಮಾತೃ ನಾಡ ಪ್ರಭು ಕೆಂಪೇಗೌಡರ 517ನೇ ಜನ್ಮ ದಿನಾಚರಣೆ

Suddi Udaya

ಬೆಳ್ತಂಗಡಿಯಲ್ಲಿ ಪೇಪರ್ ಲೇಸ್ ರಿಜಿಸ್ಟ್ರೇಷನ್ ತರಬೇತಿ

Suddi Udaya

ಬೆಳ್ತಂಗಡಿ: ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆ ರದ್ದುಗೊಳಿಸಿದ ಆದೇಶ ಹಿಂಪಡೆದ ಪಟ್ಟಣ ಪಂಚಾಯತ್

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ

Suddi Udaya
error: Content is protected !!