29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆ

ಮಡಂತ್ಯಾರು : ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆಯು ಡಿ.24 ರಂದು ಮಡಂತ್ಯಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಸಾಮಾಜಿಕ ಕಾರ್ಯಕರ್ತ ದಾಮೋದರ ಆಚಾರ್ಯ ನವಜ್ಯೋತಿ ಉದ್ಘಾಟಿಸಿ ಶುಭಹಾರೈಸಿದರುವೇದಿಕೆಯಲ್ಲಿ ಬಿ.ಯೋಗೀಶ ಆಚಾರ್ಯ, ದಿವಾಕರ ಆಚಾರ್ಯ ಗೇರುಕಟ್ಟೆ, ಡಿ. ಭಾಸ್ಕರ ಆಚಾರ್ಯ, ಸದಾಶಿವ ಆಚಾರ್ಯ ಕುರುವರಗಗೋಳಿ, ಪ್ರಕಾಶ್ ಪುರೋಹಿತರು, ರಾಘವೇಂದ್ರ ಆಚಾರ್ಯ ಬಾರ್ಯ ಉಪಸ್ಥಿತರಿದ್ದರು.

ನಂತರ ‘ವಿಶ್ವಬ್ರಾಹ್ಮಣ್ಯ ಉಳಿಸಿ ಬಳಸಿ ಬೆಳೆಸುವಲ್ಲಿ ಸವಾಲುಗಳು’ ಪ್ರಥಮ ಗೋಷ್ಠಿಯನ್ನು ವಕ್ತಾರಾದ ಯೋಗಾಚಾರ್ಯ ಪುಂಡರೀಕಾಕ್ಷ ಬೆಳ್ಳೂರು ನಡೆಸಿದರು.ಪುರೋಹಿತರು, ಕೂಡುವಳಿಕೆ ಮುಕ್ತೇಸರರು, ಜನಪ್ರತಿನಿಧಿಗಳು, ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.

Related posts

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ “ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕಳಿಯ ಗ್ರಾ.ಪಂ. ವತಿಯಿಂದ ನ್ಯಾಯತರ್ಪು ಪರಿಮ ಬಳಿ ಉದ್ಯೋಗ ಖಾತರಿ ಯೋಜನೆಯಲ್ಲಿ ರಸ್ತೆ ಕಾಂಕ್ರೀಟಿಕರಣ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ ; ಯಾವುದೇ ಬಟ್ಟೆ ಖರೀದಿಸಿದರೂ ರೂ.200 ಮಾತ್ರ

Suddi Udaya

ಬೆಳಾಲು: ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಅಂಗವಾಗಿ ಮಾಹಿತಿ ಕಾರ್ಯಕ್ರಮ

Suddi Udaya

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya
error: Content is protected !!