34.3 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಾಟಿ ವೈದ್ಯ ಬಾಬು ಗೌಡ ಅಂಡೆಟ್ಟು ನಿಧನ

ಕೊಯ್ಯೂರು : ಕೊಯ್ಯೂರು ಗ್ರಾಮದ ಅಂಡೆಟ್ಟು ನಿವಾಸಿ ಖ್ಯಾತ ನಾಟಿ ವೈದ್ಯ ರಾದ ಬಾಬು ಗೌಡ (86 ವರ್ಷ)ವಯೋ ಸಹಜ ಕಾಯಿಲೆಯಿಂದ ಡಿ.24 ರಂದು ತಮ್ಮ ಸ್ವಗ್ರಹದಲ್ಲಿ ನಿಧನ ಹೊಂದಿದರು.

3 ಗಂಡು ಮಕ್ಕಳು ಹಾಗೂ ಸೊಸೆಯಂದಿರು, ಮೊಮ್ಮಕ್ಕಳು, ಬಂಧು-ಬಳಗವನ್ನು ಅಗಲಿದ್ದಾರೆ.

Related posts

ಕಡಿರುದ್ಯಾವರ ಜೋಡು ನೆರೋಳು ಮಥಾಯಿ ಪಣಕಾಟು ಪರಂಬಿಲಿ ನಿಧನ

Suddi Udaya

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

Suddi Udaya

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯು ಶೇಪ್ ವಾಕರ್, ವಿತರಣೆ

Suddi Udaya

ಬೊಳ್ಳುಕಲ್ ಹನುಮಾನ್ ನಗರ ಶ್ರೀದುರ್ಗಾ ಭಜನಾ ಮಂಡಳಿ ವತಿಯಿಂದ ಡಾಕಯ್ಯ ಗೌಡರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!