24 C
ಪುತ್ತೂರು, ಬೆಳ್ತಂಗಡಿ
April 3, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಪ್ರ. ಕಾರ್ಯದರ್ಶಿಯಾಗಿ ಕೆ. ಬಾಲಕೃಷ್ಣ ಗೌಡ ಕಲ್ಲಾಜೆ ಆಯ್ಕೆ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ಮುಂದಿನ ಐದು ವರ್ಷದ ಅವಧಿಗೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಅವರು ಅವಿರೋಧವಾಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿಯಾಗಿ ಕೆ.ಬಾಲಕೃಷ್ಣ ಗೌಡ ಕಲ್ಲಾಜೆ, ಜತೆ ಕಾರ್ಯದರ್ಶಿಯಾಗಿ ಭರತ್ ಗೌಡ ಅಣಿಬೆಟ್ಟು, ಕೋಶಾಧಿಕಾರಿಯಾಗಿ ರಾಘವೇಂದ್ರ ಗೌಡ ಪೊದುಂಬಿಲ, ಉಪಾಧ್ಯಕ್ಷರಾಗಿ ಸುರೇಶ್ ಗೌಡ ಕೂಡಿಗೆ, ಶಿವರಾಮ ಗೌಡ ಎಸ್.ಪಿ., ವಾಮನ ಗೌಡ ಕೊಯಮಜಲು, ಗಂಗಾಧರ ಗೌಡ ಕಳೆಂಜ, ಪ್ರಭಾಕರ ಗೌಡ ಬೊಳ್ಮ, ಶ್ರೀನಿವಾಸ ಗೌಡ ಮಧುರ, ಜನಾರ್ದನ ಗೌಡ ಕುರ್ಕಿಲ್, ಬಾಲಕೃಷ್ಣ ಗೌಡ ಪಾರ, ವಾರಿಜಾ ಸುಂದರ ಗೌಡ ಇಚ್ಚಿಲ, ಸಂಘಟನಾ ಕಾರ್ಯದರ್ಶಿಗಳಾಗಿ, ಹರೀಶ್ ಗೌಡ ಮರಕಡ, ವಿಷ್ಣುಮೂರ್ತಿ ಗೌಡ ಬೆಳ್ಳೂರು, ಯೋಗೀಶ್ ಗೌಡ ಶಿಬಾಜೆ, ಪ್ರಮೋದ್ ಗೌಡ ಅಲೆಕ್ಕಿ ಲಕ್ಷ್ಮಣ ಗೌಡ ಹೆಬ್ಬರಜಾಲ್, ದೇವಿಪ್ರಸಾದ್ ಬೊಳ್ಳ ಗುರುರಾಜ್ ಅಂತರ ಸೇರಿದಂತೆ ಇತರರು ಗೌರವ ಸಲಹೆಗಾರರ ಸಹಿತ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

Related posts

ಮದ್ದಡ್ಕ: ಕಿನ್ನಿಗೋಳಿ ಎಂಬಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ

Suddi Udaya

ಉಜಿರೆ: ಫಾರೆಸ್ಟರ್ ಲೋಕೇಶ್ ಹೃದಯಾಘಾತದಿಂದ ನಿಧನ

Suddi Udaya

ಸವಣಾಲು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya

ಸೌಜನ್ಯ ಕೊಲೆ ಪ್ರಕರಣ: ಆ.27 ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಬೃಹತ್ ಪ್ರತಿಭಟನೆ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಗಳ ಶಾಸಕರುಗಳು ಭಾಗಿ:

Suddi Udaya

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

Suddi Udaya
error: Content is protected !!