April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಆತ್ಯಾಕರ್ಷವಾಗಿ ಗಮನ ಸೆಳೆದ ಗೋದಲಿ

ಬೆಳ್ತಂಗಡಿ: ಕ್ರಿಸ್‌ಮಸ್ ಹಬ್ಬವನ್ನು ನಾಡಿನಾದ್ಯಂತ ಚರ್ಚ್‌ಗಳಲ್ಲಿ ಆದ್ದೂರಿಯಾಗಿ ಆಚರಿಸುತ್ತಿದ್ದು, ಬೆಳ್ತಂಗಡಿ ಧರ್ಮಪ್ರಾಂತ್ಯದ ಎಲ್ಲಾ ಧರ್ಮಕೇಂದ್ರಗಳಲ್ಲಿ ವೈಭವದಿಂದ ಆಚರಿಸಲಾಗುತ್ತಿದೆ.

ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಸೈಂಟ್ ಲಾರೆನ್ಸ್ ಚರ್ಚ್‌ನಲ್ಲಿ ಅತ್ಯಾಕರ್ಷವಾಗಿ ಗೋದಲಿಯನ್ನು ನಿರ್ಮಿಸಲಾಗಿದ್ದು, ಎಲ್ಲರ ಆಕರ್ಷಣೆಯನ್ನು ಗಳಿಸಿದೆ. ಅಜೇಯ್ ಮಟ್ಲ ಸೇರಿದಂತೆ ಸಾವಿರಾರು ಭಕ್ತರು ಕ್ರಿಸ್‌ಮಸ್ ಸಂಭ್ರದಲ್ಲಿ ಭಾಗವಹಿಸಿದ್ದಾರೆ.

Related posts

ನಿಡ್ಲೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ WAVES-24 ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಡಿ 19 :ಉಜಿರೆ  ಗ್ರಾ.ಪಂ.ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕಳೆಂಜ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಫೆ.17 ಬಳಂಜದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಕಬಡ್ಡಿ ಪಂದ್ಯಾಟ: ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya
error: Content is protected !!