April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ್ ಪೂಜಾರಿಯವರಿಂದ ಹರೀಶ್ ಕೆ ಪೂಜಾರಿಯವರಿಗೆ ಅಭಿನಂದನೆ

ಬೆಳ್ತಂಗಡಿ:ಆತ್ಮಶಕ್ತಿ ದ್ವಿದಶಮಾನೋತ್ಸವ 2023 ಕಾರ್ಯಕ್ರಮದಲ್ಲಿ ಮಾಜಿ ಕೇಂದ್ರ ಸಚಿವ ಬಿ ಜನಾರ್ಧನ ಪೂಜಾರಿಯವರು ಯುವವಾಹಿನಿ ಕೇಂದ್ರ ಸಮಿತಿಯ ನೂತನ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿಯವರಿಗೆ ಗೌರವ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಆತ್ಮಶಕ್ತಿ ಬ್ಯಾಂಕಿನ ಅಧ್ಯಕ್ಷ ಚಿತ್ತರಂಜನ್ ಬೋಳಾರ್,ಶಾಸಕ ವೇದವ್ಯಾಸ್ ಕಾಮತ್, ಕಂಕನಾಡಿ ಗರಡಿ ಅಧ್ಯಕ್ಷ ಚಿತ್ತರಂಜನ್,ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ನಗರಗಳಲ್ಲಿ ಬಿ -ಖಾತಾ ಆಂದೋಲನ: ಜನರ ಕಣ್ಣೊರೆಸುವ ತಂತ್ರ, ಖಜಾನೆ ತುಂಬಿಸುವ ಒಳತಂತ್ರ: ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಟೀಕೆ

Suddi Udaya

ದಿಡುಪೆ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

Suddi Udaya

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಕ್ಷೇಮ ನಿಧಿ ಯೋಜನೆಯ 10 ನೇ ಸಹಾಯಧನ ಹಸ್ತಾಂತರ

Suddi Udaya
error: Content is protected !!