April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಯುವವಾಹಿನಿ ಕೆಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ

ಬೆಳ್ತಂಗಡಿ: ಯುವವಾಹಿನಿ ಕೇಂದ್ರ ಸಮಿತಿಯ 2023/24 ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ ಇವರು ಅಧಿಕಾರ ಸ್ವೀಕರಿಸಿದರು.

ಬೆಂಜನಪದವಿನಲ್ಲಿ ನಡೆದ ಪದಪ್ರದಾನ ಕಾರ್ಯಕ್ರಮದಲ್ಲಿ ಕಲಕೆದ ಬಾರಿಯ ಅಧ್ಯಕ್ಷ ರಾಜೇಶ್ ಅವರು ಹರೀಶ್ ಪೂಜಾರಿಯವರಿಗೆ ಅಧಿಕಾರ ಹಸ್ತಾಂತರಿಸಿ ಶುಭಕೋರಿದರು.

ಹರೀಶ್ ಪೂಜಾರಿಯವರು ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾಗಿ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಸದಸ್ಯರಾಗಿ, ಲಯನ್ಸ್ ಕ್ಲಬ್ ಘಟಕದ ಅದ್ಯಕ್ಷರಾಗಿ ಹಾಗೂ ಪ್ರಸ್ತುತ ಬಳಂಜ ಶ್ರೀ ಧರ್ಮರಸು ಶ್ರೀ ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಬೊಂಟ್ರೋಟ್ಟುಗುತ್ತು ಇದರ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಕೊಕ್ಕಡ ಪರಿಸರದಲ್ಲಿಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿ ಭಾಧ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ ಎಸ್ ಎಂ ಸಿ ಎ ವತಿಯಿಂದ ಅಗ್ರಹ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರಿಗೆ ಕೊಯ್ಯೂರಿನ ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ಅಭಿನಂದನೆ

Suddi Udaya

ಜ.25: ಉಜಿರೆ ವಿಜಯನಗರ ಅಜಿತ್‌ನಗರ (ಕಲ್ಲೆ) ದಲ್ಲಿ ಶ್ರೀ ವನದುರ್ಗಾ, ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವಾರ್ಷಿಕ ಆರಾಧನೆ

Suddi Udaya

ಮುಂಡೂರು : ಸಂಘದ ಹಣವನ್ನು ಕಟ್ಟಲು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya
error: Content is protected !!