September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶಿವನ ಸನ್ನಿಧಿಗೆ ಹರಿದು ಬಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ರವರಿಂದ ಉಗ್ರಾಣ ಮುಹೂರ್ತ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯುತ್ತಿದ್ದು ಶಿವನ ಸನ್ನಿಧಿಗೆ ಬೃಹತ್ ಪ್ರಮಾಣದ ಲ್ಲಿ ಹಸಿರುವಾಣಿ ಹೊರೆಕಾಣಿಕೆ ಸಾಗಿ ಬಂದಿದೆ.

ಉಗ್ರಾಣದ ದೀಪ ಪ್ರಜ್ವಲನೆಯನ್ನು ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ನೇರವೇರಿಸಿ ಕಾರ್ಯಕ್ರಮ ಸುಸೂತ್ರವಾಗಿ ನಡೆಯಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜ,ಮುಂಬಯಿ ಉದ್ಯಮಿ ಸುರೇಶ್ ಪೂಜಾರಿ ಊರ, ಅಳದಂಗಡಿ ಸಿಎ ಬ್ಯಾಂಕ್ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು, ತಾ.ಪಂ ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಎಂ ಪಾರೆಂಕಿ, ಕಾರ್ಯದರ್ಶಿ ರವಿರಾಜ್ ಕುಲ್ಯರೊಟ್ಟು,ಸೇವಾ ಸಮಿತಿ ಅಧ್ಯಕ್ಷ ಆನಂದ ಸಾಲಿಯಾನ್,ಉದ್ಯಮಿ ಶೀತಲ್ ಜೈನ್,ಪ್ರಮುಖರಾದ ತಾರಾನಾಥ ಗೌಡ ಶಿರ್ಲಾಲು,ಸಂತೋಷ್ ಕುಮಾರ್ ಮುಂಡೂರು, ಸಂದೀಪ್ ಜೈನ್ ಶಿರ್ಲಾಲು,ಗುಣಮ್ಮ ಪಿ ಜೈನ್ ಶಿರ್ಲಾಲು,ಉಗ್ರಾಣ ಸಮಿತಿ ಸಂಚಾಲಕ ಯುವರಾಜ ಮುಡ್ಜಾಲು ಹಾಗೂ ವಿವಿಧ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕುಕ್ಕವು- ಕೂಡಬೆಟ್ಟು ಸಂಪರ್ಕ ರಸ್ತೆಯ ಪಾದೆ ಕಿರು ಸೇತುವೆ ಬಳಿ ರಸ್ತೆ ಬಿರುಕು: ವಾಹನ ಸಂಚಾರ ಸ್ಥಗಿತ-ಜನರಲ್ಲಿ ಆತಂಕ

Suddi Udaya

ನೀಟ್ ರಾಜ್ಯಮಟ್ಟದ ಸಾಧಕ ಚಿನ್ಮಯ್ ಗೌಡಗೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ ಅದ್ಧೂರಿ ಸನ್ಮಾನ

Suddi Udaya

ಅಂತರ್ ಕಾಲೇಜು ಗಣಿತ ಸ್ಪರ್ಧೆ: ಎಸ್. ಡಿ. ಎಂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಉಜಿರೆ: ದಿ| ಯಶೋವರ್ಮ ಅವರ ಎಪ್ಪತ್ತರ ಜನ್ಮದಿನದ ಸ್ಮರಣೆಯ ಅಂಗವಾಗಿ ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ರಚಿಸಿದ ಎಪ್ಪತ್ತು ಭಿತ್ತಿಪತ್ರಿಕೆಗಳ ಅನಾವರಣ

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya

ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬ

Suddi Udaya
error: Content is protected !!