September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ: ಉಜಿರೆಯ ಎಸ್ ಡಿಎಂ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

ಉಜಿರೆ: ಶ್ರೀ ಮದ್ಭಗವದ್ಗೀತಾ ಅಭಿಯಾನದ ಅಂಗವಾಗಿ ಶಿರಸಿಯ ಶ್ರೀ ಸ್ವರ್ಣವಲ್ಲೀ ಮಹಾಸಂಸ್ಥಾನ ಹಾಗೂ ಜನಕಲ್ಯಾಣ ಟ್ರಸ್ಟ್ ಸಹಯೋಗದಲ್ಲಿ ಬೆಳಗಾವಿಯ ಆನಗೊಳ ಸಂತಮಿರಾ ಶಾಲೆಯಲ್ಲಿ ನಡೆದ ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಪದವಿಪೂರ್ವ ವಿಭಾಗದ ಸ್ಪರ್ಧೆಗಳಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಅದಿತಿ ಚಿಪ್ಳೂಣ್ ಕರ್ ಕಂಠಪಾಠ ಸ್ಪರ್ಧೆಯಲ್ಲಿ ತೃತೀಯ ಹಾಗೂ ಸುಮೇಧಾ ಗಾಂವ್ಕರ್ ಭಾಷಣ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಪಡೆದಿದ್ದಾರೆ.

ಸೋಂದಾ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಬೆಳಗಾವಿಯ ಲಿಂಗರಾಜು ಕಾಲೇಜು ಮೈದಾನದಲ್ಲಿ ನಡೆದ ಗೀತಾ ಸಮರ್ಪಣಾ ಸಮಾರಂಭದಲ್ಲಿ ಬಹುಮಾನ ನೀಡಿ ಹರಸಿದರು.

Related posts

ಖ್ಯಾತ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಉಜಿರೆಯ ಎಸ್‌ಡಿಎಂ ಆಸ್ಪತ್ರೆಗೆ ಭೇಟಿ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ‘ಸಿಗ್ಮಾ’ ಅಸೋಸಿಯೇಷನ್ ಉದ್ಘಾಟನೆ

Suddi Udaya

ಜನಜಾಗೃತಿ ತಾಲೂಕು ವೇದಿಕೆಯ ಪದಾಧಿಕಾರಿಗಳ ಕೋರ್ ಕಮಿಟಿ ಸಭೆ

Suddi Udaya

ಸ್ಪಂದನ ಬಂಟರ ಸೇವಾ ತಂಡದ 50ನೇ ಯೋಜನೆಯಾಗಿ ಮನೆ ನಿರ್ಮಾಣ

Suddi Udaya

11ನೇ ಶತಮಾನ ಕ್ರಿ.ಶ. 1260 ರಲ್ಲಿ ನಿರ್ಮಾಣವಾದ ಕ್ಷೇತ್ರ: ಮೇ 3ರಿಂದ ನಾರಾವಿ ಬಸದಿಯ ಧಾಮ ಸಂಪ್ರೋಕ್ಷಣೆ

Suddi Udaya

ವಿಶ್ವ ವೈದ್ಯರ ದಿನಾಚರಣೆ: ಉಪ್ಪಿನಂಗಡಿಯ ವೈದ್ಯರಿಗೆ ಯುವವಾಹಿನಿ ಉಪ್ಪಿನಂಗಡಿ ಘಟಕದ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!