April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ರಾಮ ಮಂದಿರದ ಹನುಮ ರಥಕ್ಕೆ ಸ್ವಾಗತ

ಬೆಳ್ತಂಗಡಿ: ಆಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮನು ಪ್ರತಿಷ್ಠಾಪನೆ ಗೊಳ್ಳಲ್ಲಿರುವ ಈ ಸುಸಂದರ್ಭದಲ್ಲಿ ನಮೋ ಬ್ರಿಗೇಡ್ ಆಶ್ರಯದಲ್ಲಿ ರಾಜ್ಯ ವ್ಯಾಪ್ತಿ ರಾಮ ಮಂದಿರದ ಹನುಮ ರಥ ಸಂಚರಿಸುತ್ತಿದ್ದು, ಈ ರಥವು ಡಿ.26ರಂದು ಸಂಜೆ 7ಗಂಟೆಗೆ ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಆಗಮಿಸಿತು.

ಬೆಳ್ತಂಗಡಿಗೆ ಆಗಮಿಸಿದ ಈ ರಥವನ್ನು ರಾಮ ಭಕ್ತರು ಆದ್ದೂರಿಯಿಂದ ಸ್ವಾಗತಿಸಿದರು.

Related posts

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ” ಉದ್ಘಾಟನೆ

Suddi Udaya

ಪಡಂಗಡಿ: ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸಾಮೂಹಿಕ ಶನಿ ಪೂಜೆ

Suddi Udaya

ಸೋಣಂದೂರು: ಜಿಲ್ಲಾಮಟ್ಟದ ಪುರುಷರ 55 ಕೆಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಕುಸಿತ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ 26ನೇ ವಾರ್ಷಿಕೋತ್ಸವ ಆಚರಣೆ

Suddi Udaya
error: Content is protected !!